ಸಾ.ರಾ.ಗೋವಿಂದು ಅವರ ನೇತೃತ್ವದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪದಾಧಿಕಾರಿಗಳು ಹಾಗೂ ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಪದಾಧಿಕಾರಿಗಳು ಗೃಹ ಸಚಿವ ಶ್ರೀ ಜಿ.ಪರಮೇಶ್ವರ್ ಅವರನ್ನು ಭೇಟಿ ಮಾಡಿ ಸಿನಿಮಾ ಟಕೇಟ್ ದರ ಎಲ್ಲಾ ಚಿತ್ರಮಂದಿರಗಳಲ್ಲೂ 200ರೂಪಾಯಿಗಳಿಗೂ ಹೆಚ್ಚು ಏರಿಕೆ ಆಗದಂತೆ ಹಾಗೂ ಪೈರಸಿ ಕುರಿತಂತೆ ಅನೇಕ ವಿಷಯಗಳನ್ನು ಚರ್ಚಿಸಿದರು. ಸಚಿವರು ಆದಷ್ಟು ಬೇಗ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಹೇಳಿದ್ದಾರೆ.

 

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ