ವಿಭಾ*

ಕರ್ನಾಟಕ ಚಲನಚಿತ್ರ ಕಾರ್ಮಿಕರ ಕಲಾವಿದರ ತಂತ್ರಜ್ಞಾರ ಒಕ್ಕೂಟದ ಚುನಾವಣೆಯಲ್ಲಿ ಪ್ರಥಮ ಬಾರಿಗೆ ಅಧ್ಯಕ್ಷರಾಗಿ ಶ್ರೀ ಎಸ್. ಸೋಮಶೇಖರ್ ರವರ ತಂಡ ಆಯ್ಕೆಯಾಗಿದ್ದಾರೆ ಮತ್ತು ಅಧ್ಯಕ್ಷರನ್ನು ಅವರ ತಂಡವನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರು ಪ್ರಧಾನ ಕಾರ್ಯದರ್ಶಿ ಖಜಾಂಚಿ ಮತ್ತು ಸಮಿತಿಯವರು ಮತ್ತು ಅವರೊಂದಿಗೆ ಸಾರಾ ಗೋವಿಂದವರು ಕೂಡ ಜೊತೆಗಿದ್ದು ಒಕ್ಕೂಟದ ಪದಾಧಿಕಾರಿಗಳನ್ನು ಸನ್ಮಾನಿಸಿದ್ದರು

 

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ