ವಿಭಾ*
ಸೋಷಿಯಲ್ ಮೀಡಿಯಾ ಜನರಲ್ಲಿ ದ್ವೇಷ ಹುಟ್ಟಿಸುತ್ತಿರುವುದು ಇತ್ತೀಚೆಗೆ ಹೆಚ್ಚಾಗಿ ಕಂಡು ಬರುತ್ತಿದೆ.. ಹಿರಿಯರಿಗೆ, ಬದುಕನ್ನು ಪ್ರೀತಿಸುವ ಜೀವಿಗಳಿಗೆ ನೆಮ್ಮದಿ ಇಲ್ಲದಾಗಿದೆ.. ಎಂಬರ್ಥದಲ್ಲಿ ನಟ, ರಾಜ್ಯ ಸಭಾ ಸದಸ್ಯ ಜಗ್ಗೇಶ್ ಅವರು ಬಹಳ ನೊಂದು ಟ್ವೀಟ್ ಮಾಡಿದ್ದಾರೆ ಅನಿಸುತ್ತೆ…
Life is beautiful …
ಮನುಷ್ಯರು ಸಾವಿರ ವರ್ಷ ಬದುಕೋಲ್ಲಾ!ನಾವು ಹುಡುಕಬೇಕಾದದ್ದು ಹಣ ಹೆಸರು ಅಲ್ಲಾ ನೆಮ್ಮದಿಯನ್ನ!
ನೆಮ್ಮದಿ ಸಿಗೋದು ಹೋರಾಟ ದ್ವೇಷ ಜಗಳದಿಂದ ಅಲ್ಲಾ!
ಪ್ರೀತಿಯಿಂದ , ಹಾಗಾಗಿ ದಿನ ಪ್ರೀತಿ ಹಾಗು ಪ್ರೀತಿಸುವ ಅಂಶ ಹುಡುಕಿ ನಗುತ್ತ ಸಂತೋಷದಿಂದ ಬಾಳಿ!
ಇಂದಿನ ಸಾಮಾಜಿಕ ತಾಣ ಮೆನೆಗೆ ಮನಸ್ಸಿಗೆ ಬೆಂಕಿ ಹಚ್ಚುವ ತಾಣವಾಗಿದೆ!
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ