ಜಾಗೀರ್ದಾರ್*
ಎರಡನೇ ಬಾರಿ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡ ಸಂಗೀತ ನಿರ್ದೇಶಕ ಜಿವಿ ಪ್ರಕಾಶ್ ಕುಮಾರ್
ಧನುಷ್ ಅಭಿನಯದ *ವಾತಿ* ಸಿನಿಮಾದ ಸಂಗೀತ ಸಂಯೋಜನೆಗೆ ರಾಷ್ಟ್ರ ಪ್ರಶಸ್ತಿ ತನ್ನದಾಗಿಸಿಕೊಂಡ ಜಿವಿ ಪ್ರಕಾಶ್ ಕುಮಾರ್
ನಟ ಸೂರ್ಯ ಅಭಿನಯದ ಸೂರರೈ ಪೊಟ್ರು ಸಿನಿಮಾದ ಸಂಗೀತ ನಿರ್ದೇಶನಕ್ಕೆ ಮೊದಲ ಬಾರಿಗೆ ರಾಷ್ಟ್ರ ಪ್ರಶಸ್ತಿ ಪಡೆದಿದ್ದ ಜಿವಿ ಪ್ರಕಾಶ್
ರಾಷ್ಟ್ರ ಪ್ರಶಸ್ತಿ ಪ್ರಕಟವಾದ ವಿಷಯ ತಿಳಿದು ತನ್ನ ತಂಡಕ್ಕೆ ಹಾಗೂ ಸಿನಿಮಾ ತಂಡಕ್ಕೆ ಧನ್ಯವಾದ ತಿಳಿಸಿದ್ದಾರೆ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ