ವಿಭಾ*
ಕನ್ನಡ ಚಿತ್ರರಂಗದ ಕನಸಿನ ರಾಣಿ ಮಾಲಾಶ್ರೀ ಅವರ ಮಗಳು ಆರಾಧನಾ ಈಗಾಗಲೇ ಕಾಟೇರಾ ಚಿತ್ರದಲ್ಲಿ ನಟಿಸಿ ಗಮನ ಸೆಳೆದಂಥ ತಾರಾ ಪುತ್ರಿ.
ಪ್ರತಿಭಾವಂತೆ ಆರಾಧನಾ ಈಗ ಹೊಸ ಚಿತ್ರವೊಂದಕ್ಕೆ ಆಯ್ಕೆಯಾಗಿದ್ದಾಳೆ. ‘ನೆಕ್ಸ್ಟ್ ಲೆವೆಲ್’ ಚಿತ್ರದ ಹೆಸರು. ಉಪೇಂದ್ರ ಈ ಚಿತ್ರದ ಹೀರೋ.ತರುಣ್ ಶಿವಪ್ಪ ನಿರ್ಮಾಣದ ಈ ಚಿತ್ರವನ್ನು ಅರವಿಂದ್ ಕೌಶಿಕ್ ಡೈರೆಕ್ಟ್ ಮಾಡುತ್ತಿದ್ದಾರೆ.
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ