ವಿಭಾ*
ಕಳೆದ ಜೂನ್ 27 ಕ್ಕೆ ಚಿತ್ರಮಂದಿರದಲ್ಲಿ ಬಿಡುಗಡೆಯಾಗಿ ನೋಡುಗರಿಂದ ಒಳ್ಳೆಯ ಅಭಿಪ್ರಾಯ ಪಡೆದಿದ್ದ “ತಿಮ್ಮನ ಮೊಟ್ಟೆಗಳು” ಚಿತ್ರ “ಅಮೇಜಾನ್ ಪ್ರೈಮ್ ವಿಡಿಯೋ”ott ಯಲ್ಲಿ ಈ ವಾರ ಬಿಡುಗಡೆಯಾಗಿ ಜನಮನ್ನಣೆ ಪಡೆಯುತ್ತಿದೆ.
ರಕ್ಷಿತ್ ತೀರ್ಥಹಳ್ಳಿ ನಿರ್ದೇಶನ ಮತ್ತು ಆದರ್ಶ್ ಅಯ್ಯಂಗಾರ್ ನಿರ್ಮಾಣ ಚಿತ್ರಕ್ಕಿದ್ದು ಕಾಳಿಂಗ ಹಾವು ಮತ್ತು ಮನುಷ್ಯನ ಸಂಭಂದವನ್ನು ಪ್ರಕೃತಿ ಜೊತೆಗೆ ಚಿತ್ರಿಸಲಾಗಿದೆ.
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ