ಜಾಗೀರ್ದಾರ್*

ಮೊನ್ನೆ ಪೆರಾರ ಕ್ಷೇತ್ರದಲ್ಲಿ ದೈವ ಕಾಂತಾರದ ಬಗ್ಗೆ ಯಾವ ಮಾತು ಆಡಿಲ್ಲ

ಆದರೂ ಒಂದಿಷ್ಟು ಜನ ನಕಲಿ ಹೋರಾಟಗಾರರು ಮಾಧ್ಯಮದ ಎದರು ಬಂದು

‘ಕಾಂತಾರ ಕ್ಕೆ ದೈವದ ಎಚ್ಚರಿಕೆ’

‘ಹಣವನ್ನು ಆಸ್ಪತ್ರೆಗೆ ಸೇರಿಸುತ್ತೇನೆ’

ಕಾಂತಾರಕ್ಕೆ ದೈವ ಒಪ್ಪಿಗೆ ಕೊಟ್ಟಿಲ್ಲ ಎನ್ನುವಂತಾ ಮಾತನಾಡಿದ್ದು ದೊಡ್ಡ ವಿವಾದವಾಗಿ ರಾಜ್ಯ,ರಾಷ್ಟ್ರದ ಮಾಧ್ಯಮದಲ್ಲಿ ದೊಡ್ಡ ಸುದ್ದಿಯಾಗಿತ್ತು ದೈವದ ನುಡಿಯ ಬಗ್ಗೆಯೇ ಆಕ್ಷೇಪ ಎದ್ದಿತ್ತು

ಆದರೆ ಅದು ಸುಳ್ಳು ಸುದ್ದಿ ಎಂದು ಇವತ್ತು ಅಲ್ಲಿನವರು ಪ್ರೆಸ್ ನೋಟ್ ರಿಲೀಸ್ ಮಾಡಿದ್ದಾರೆ

ಆ ತರದ ನುಡಿಯನ್ನು ದೇವರು ಕೊಟ್ಟಿಲ್ಲ

ಕಾಂತಾರದ ಬಗ್ಗೆ ಪ್ರಶ್ನೆಯೇ ಬಂದಿಲ್ಲ ಎಂದ ಮೇಲೆ

ಹೋರಾಟಗಾರರ ಹೆಸರಲ್ಲಿ ದೇವರನ್ನು ಬಳಸಿಕೊಂಡವರ ಬಗ್ಗೆ ಸಾರ್ವಜನಿಕರು ಆಕ್ರೊಶ ವ್ತಕ್ತ ಪಡಿಸಿದ್ದಾರೆ

 

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ