ಸರಸ್ವತಿ*
ಕನ್ನಡ ಚಿತ್ರರಂಗದ ಸಾಹಸ ಸಿಂಹ ವಿಷ್ಣುವರ್ಧನ್ ಅವರ ಅಭಿನಯ,ಅವರು ನಿರ್ವಹಿಸಿದ ಪಾತ್ರಗಳು ಸದಾ ಜೀವಂತ.ಇಂದಿಗೂ ವಿಷ್ಣುವರ್ಧನ್ ಅವರ ಅಭಿಮಾನಿಗಳು ಅವರಿಗಿಷ್ಟವಾಗುವಂಥ ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಹೋಗುತ್ತಿದ್ದಾರೆ.

ಡಾಕ್ಟರ್ ವಿಷ್ಣು ಸೇನಾ ಸಮಿತಿ ವತಿಯಿಂದ ಡಾಕ್ಟರ್ ವಿಷ್ಣುವರ್ಧನ್ ಅವರ ಹದಿನಾರನೇ ವರ್ಷದ ಪುಣ್ಯ ಸ್ಮರಣೆ
ಡಾ. ವಿಷ್ಣುವರ್ಧನ್ ರಸ್ತೆ
ಜೆಎಸ್ಎಸ್ ಮಹಾವಿದ್ಯಾಪೀಠ ಎದುರುಗಡೆ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ





