14 ವರ್ಷ ವಯಸ್ಸಿನ ಹೆಣ್ಣು ಮಕ್ಕಳು ತಮ್ಮ ಹತ್ತಿರದ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಹೆಚ್‌ಪಿವಿ ಲಸಿಕೆಯನ್ನು ಪಡೆಯಲು ಅರ್ಹರಿರುತ್ತಾರೆ.

ಹೆಚ್‌ಪಿವಿ ಲಸಿಕೆಯು ಸಂಪೂರ್ಣ ಸುರಕ್ಷಿತ ಮತ್ತು ಪರಿಣಾಮಕಾರಿಯಾಗಿದ್ದು, ಇದು ಹೆಣ್ಣುಮಕ್ಕಳನ್ನು ಗರ್ಭಕಂಠದ ಕ್ಯಾನ್ಸರ್‌ನಿಂದ ರಕ್ಷಿಸುತ್ತದೆ.

IMG-20260513-WA0120

ಗಮನಿಸಿ : ಹೆಚ್‌ಪಿವಿ ಲಸಿಕೆಯಿಂದ ಯಾವುದೇ ಹಾನಿಕಾರಕ ಅಡ್ಡಪರಿಣಾಮವಿಲ್ಲ. ಇದನ್ನು ಜಗತ್ತಿನಾದ್ಯಂತ ವ್ಯಾಪಕವಾಗಿ ಬಳಸಲಾಗುತ್ತಿದೆ.

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ