*ತನ್ನಿಕೆಳ್ಳ ಭರಣಿ ಅವರ ನಿರ್ದೇಶನದಲ್ಲಿ ಎಸ್ ಪಿ ಬಾಲಸುಬ್ರಹ್ಮಣ್ಯಂ ಹಾಗೂ ಜ್ಯೂಲಿ ಲಕ್ಷ್ಮೀ ಅವರು ಅಭಿನಯಿಸಿದ್ದ ತೆಲುಗಿನ “ಮಿಥುನಂ” ಚಿತ್ರ ಈಗ ಕನ್ನಡದಲ್ಲಿ ಅನುವಾದವಾಗಿ ಬಿಡುಗಡೆಗೆ ಸಿದ್ದವಾಗಿದೆ* .

*ಎಸ್ ಪಿ ಬಾಲಸುಬ್ರಹ್ಮಣ್ಯಂ ಹಾಗೂ ಜ್ಯೂಲಿ ಲಕ್ಷ್ಮೀ ಅಭಿನಯದ ಈ ಚಿತ್ರವನ್ನು ಮಧುಸೂದನ್ ಹವಾಲ್ದಾರ್ ಹಾಗೂ ತ್ರಿವಿಕ್ರಮ ಜೋಶಿ ಕನ್ನಡಕ್ಕೆ ಅನುವಾದ ಮಾಡಿದ್ದಾರೆ. ಇದು ಎಸ್ ಪಿ ಬಿ ಅವರು ಅಭಿನಯಿಸಿದ್ದ ಕೊನೆಯ ಚಿತ್ರವೂ ಹೌದು.
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ





