ಮರೆವಾಗುತ್ತಿರುವ ಹಿರಿಯರ ತಲೆಮಾರು ಒಬ್ಬೊಬ್ಬರಾಗಿ ನಮಗೆ ಶಾಶ್ವತ ವಿದಾಯ ಹೇಳುತ್ತಾ ಒಂದು ಅದ್ಭುತ ತಲೆಮಾರು ನಿಧಾನವಾಗಿ ನಮ್ಮಿಂದ ದೂರವಾಗುತ್ತಿದೆ.
1. ಊಟ ಮಾಡುವ ಮೊದಲು ಇತರರ ಹಸಿವನ್ನು ಅರಿತ ತಲೆಮಾರು.
2. ಇಕ್ಕಟ್ಟಿನ ಮನೆಗಳಲ್ಲೂ ಅಪಾರ ಪ್ರೀತಿ ಮತ್ತು ಸಂತೋಷದಿಂದ ಬದುಕಿದ ತಲೆಮಾರು.

3. ಜವಾಬ್ದಾರಿಯನ್ನು ಅರಿತ ತಲೆಮಾರು. “ನಾನು” ಎನ್ನುವುದಕ್ಕಿಂತ “ನಾವು” ಎಂದು ಬದುಕಿದ ತಲೆಮಾರು.
4. ಪದವಿಗಳಿಲ್ಲದಿದ್ದರೂ ಜೀವನವನ್ನೇ ಓದಿದ ತಲೆಮಾರ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ





