Sj*
ತಮಿಳುನಾಡು ಸಿಎಂ ವಿಜಯ್ ಪುತ್ರ ಜೇಸನ್ ಸಂಜಯ್ ನಿರ್ದೇಶನ ಮಾಡುತ್ತಿರುವ ‘ಸಿಗ್ಮಾ’ ಚಿತ್ರದಲ್ಲಿ ಈ ಹಾಡು ಮೂಡಿಬಂದಿದೆ.
‘ಸಿಗ್ಮಾ’ ಸಿನಿಮಾದಲ್ಲಿ ಸಂದೀಪ್ ಕಿಶನ್ ಮತ್ತು ಫರಿಯಾ ಅಬ್ದುಲ್ಲಾ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ.

ಈ ಹಾಡಿಗೆ ಖ್ಯಾತ ಸಂಗೀತ ನಿರ್ದೇಶಕ ಎಸ್. ಥಮನ್ ರಾಗ ಸಂಯೋಜನೆ ಮಾಡಿದ್ದಾರೆ.
ಸಾನ್ವಿ ಸುದೀಪ್ ಗಾಯನದಲ್ಲಿ ಮೂಡಿಬಂದಿರುವ ‘ಸುಲೋಚನ’ ಹಾಡು ಬಿಡುಗಡೆಯಾದ ಬೆನ್ನಲ್ಲೇ ಭರ್ಜರಿ ಜನಪ್ರಿಯತೆ ಪಡೆದು ಸೂಪರ್ ಹಿಟ್ ಆಗಿದೆ.
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ





