- ರಾಘವೇಂದ್ರ ಅಡಿಗ ಎಚ್ಚೆನ್.

ಇದು ನಿಮ್ಮ ವಾಹಿನಿ ಕಲಾ ವೇದಿಕೆಯಿಂದ ಮಾ. 15 ರಂದು ಅಪ್ಪು ಉತ್ತವ ಆಯೋಜಿಸಲಾಗಿದೆ ಎಂದು ಹಿರಿಯ ನಟ ನೆನಪಿರಲಿ ಪ್ರೇಮ್ ತಿಳಿಸಿದ್ದಾರೆ.

Appu
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಉತ್ಸವಕ್ಕೆ ತಮ್ಮನ್ನು ರಾಯಭಾರಿಯಾಗಿ ನೇಮಿಸಿರುವುದು ತಮಗೆ ಸಂತಸ ತಂದಿದೆ. 21ನೇ ಸಾಂಸ್ಕೃತಿಕ ಸಿಂಚನ ಕಾರ್ಯಕ್ರಮದಲ್ಲಿ. ಭರತನಾಟ್ಯ ಕಲಾವಿದರಿಗೆ ಸಾಧಕರಿಗೆ ಸನ್ಮಾನ ಮಾಡುತ್ತಿರುವುದು ಕೃಷಿ ತಂದಿದೆ ಎಂದು ತಿಳಿಸಿದರು.

Appu 2

ರಾಮಮೂರ್ತಿ ನಗರದ ನಾಟ್ಯ ಪ್ರಿಯ ಆಡಿಟೋರಿಯಂ ಆಡಿಟೋರಿಯಂ ನಡೆಯಲಿರುವ “ಅಪ್ಪು ಉತ್ಸವ” ಹಾಗೂ “21ನೇ ಸಾಂಸ್ಕೃತಿಕ ಸಿಂಚನ ಕಾರ್ಯಕ್ರಮದಲ್ಲಿ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ.

Appu 3
ಅಪ್ಪು ಉತ್ಸವದ ಅಧ್ಯಕ್ಷತೆಯನ್ನು ನಟ ನಿರ್ಮಾಪಕ ಗಂಡಸಿ ಸದಾನಂದ ಸ್ವಾಮಿ ವಹಿಸಿದ್ದು ಮುಖ್ಯ ಅತಿಥಿಗಳಾಗಿ ಹಿರಿಯ ವಕೀಲ ಪ್ರಮೀಳಾ ನೈಸರ್ಗಿ ಸೇರಿದಂತೆ ಅನೇಕ ಗಣ್ಯರು ಭಾಗವಹಿಸುತ್ತಿದ್ದಾರೆ ಎಂದರು.

Appu 4
ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ಕಿಶೋರ್  ಕುಮಾರ್  ನಟ, ನಿರ್ಮಾಪಕ ಗಂಡಸಿ ಸದಾನಂದ ಸ್ವಾಮಿ ಉಪಸ್ಥಿತರಿದ್ದರು.

 

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ