- ರಾಘವೇಂದ್ರ ಅಡಿಗ ಎಚ್ಚೆನ್.

ಖ್ಯಾತ ನಟ ದಿವಂಗತ ಕೆ.ಎಸ್. ಅಶ್ವಥ್ ಅವರ ಪತ್ನಿ ಶಾರದಾ ಅಶ್ವಥ್ ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾದರು. ಅವರಿಗೆ 96 ವರ್ಷ ವಯಸ್ಸಾಗಿತ್ತು.
ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶಾರದಾ ಅವರು ಚಿಕಿತ್ಸೆಗೆ ಸ್ಪಂದಿಸದೇ ವಿಧಿವಶರಾದರು. ಅವರು ನಟ ಶಂಕರ್ ಅಶ್ವಥ್ ಅವರ ತಾಯಿಯಾಗಿದ್ದಾರೆ. ತಾಯಿಯ ಅಗಲಿಕೆಯಿಂದ ಶಂಕರ್ ಅಶ್ವಥ್ ದುಃಖಿತನಾಗಿದ್ದಾರೆ.
ಕುಟುಂಬ ಮೂಲಗಳ ಪ್ರಕಾರ, ಇಂದು ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿನ ಹರಿಚಂದ್ರ ಘಾಟ್‌ನಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ