- ರಾಘವೇಂದ್ರ ಅಡಿಗ ಎಚ್ಚೆನ್.
ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ ಭಾ ಮಾ ಹರೀಶ್ ಅವರ ಪುತ್ರ ಉಲ್ಲಾಸ್ ಗೌಡ ಅಕಾಲಿಕವಾಗಿ ನಿಧನರಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ಕೊಡಚಾದ್ರಿ ಪ್ರದೇಶದಲ್ಲಿ ಟ್ರೆಕ್ಕಿಂಗ್‌ಗೆ ತೆರಳಿದ್ದ ವೇಳೆ ಹೃದಯಾಘಾತ ಸಂಭವಿಸಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಉಲ್ಲಾಸ್ ಗೌಡ ಅವರು ಇತ್ತೀಚೆಗೆ ಚಂದನಾ ಗೌಡ ಅವರೊಂದಿಗೆ ನಿಶ್ಚಿತಾರ್ಥಗೊಂಡಿದ್ದರು. ಕುಟುಂಬದ ಸಮ್ಮುಖದಲ್ಲಿ ಸರಳವಾಗಿ ದೀಪದ ಶಾಸ್ತ್ರ ನೆರವೇರಿಸಲಾಗಿತ್ತು. ಈ ವರ್ಷದಲ್ಲೇ ವಿವಾಹ ನಿಗದಿಯಾಗಿತ್ತು ಎಂದು ಕುಟುಂಬ ಮೂಲಗಳು ತಿಳಿಸಿವೆ.
ಮದುವೆ ಸಂಭ್ರಮಕ್ಕೆ ಸಿದ್ಧತೆ ನಡೆಯುತ್ತಿದ್ದ ಸಂದರ್ಭದಲ್ಲೇ ಈ ದುರಂತ ಸಂಭವಿಸಿರುವುದು ಕುಟುಂಬ ಹಾಗೂ ಚಿತ್ರರಂಗದ ವಲಯದಲ್ಲಿ ಆಘಾತ ಮೂಡಿಸಿದೆ. ಭಾ ಮಾ ಹರೀಶ್ ಅವರು ಪುತ್ರನ ವಿವಾಹ ಸಂಭ್ರಮದ ನಿರೀಕ್ಷೆಯಲ್ಲಿದ್ದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿರುವುದು ಕುಟುಂಬವನ್ನು ಶೋಕಸಾಗರದಲ್ಲಿ ಮುಳುಗಿಸಿದೆ.
आगे की कहानी पढ़ने के लिए सब्सक्राइब करें
ಸಬ್ ಸ್ಕಿರಪ್ಶನ್ ಜೊತೆ ಪಡೆಯಿರಿ
700ಕ್ಕಿಂತಲೂ ಹೆಚ್ಚಿನ ಆಡಿಯೋ ಕಥೆಗಳು
6000ಕ್ಕೂ ಹೆಚ್ಚಿನ ಸ್ವಾರಸ್ಯಕರ ಕಥೆಗಳು
ಗೃಹಶೋಭಾ ಪತ್ರಿಕೆಯ ಎಲ್ಲಾ ಹೊಸ ಲೇಖನಗಳು
5000ಕ್ಕೂ ಹೆಚ್ಚಿನ ಲೈಫ್ ಸ್ಟೈಲ್ ಟಿಪ್ಸ್
2000ಕ್ಕೂ ಹೆಚ್ಚಿನ ಬ್ಯೂಟಿ ಟಿಪ್ಸ್
2000ಕ್ಕೂ ಹೆಚ್ಚಿನ ಟೇಸ್ಟಿ ಫುಡ್ ರೆಸಿಪೀಸ್
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ





