- ರಾಘವೇಂದ್ರ ಅಡಿಗ ಎಚ್ಚೆನ್.

ರೇಣುಕಾಸ್ವಾಮಿ ಕೊಲೆ ಪ್ರಕರಣವನ್ನು ಆಧರಿಸಿ ನಿರ್ಮಿಸಲಾಗಿದ್ದ ‘ಬಾಸ್’ ಚಿತ್ರಕ್ಕೆ ನ್ಯಾಯಾಲಯ ತಾತ್ಕಾಲಿಕ ತಡೆ ನೀಡಿದೆ.

ಚಿತ್ರದ ಟೀಸರ್ ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆಯಾಗಿದ್ದು, ಅದರಲ್ಲಿ ಪ್ರಕರಣಕ್ಕೆ ಹೋಲುವ ದೃಶ್ಯಗಳು ಸ್ಪಷ್ಟವಾಗಿ ಕಾಣಿಸುತ್ತಿದ್ದವು. ವಿಶೇಷವಾಗಿ ನಟ ದರ್ಶನ್ ಅವರ ವ್ಯಕ್ತಿತ್ವಕ್ಕೆ ಹೋಲುವ ಪಾತ್ರ, ಅಪಹರಣ ಹಾಗೂ ಹತ್ಯೆ ದೃಶ್ಯಗಳು ವಿವಾದಕ್ಕೆ ಕಾರಣವಾಗಿದ್ದವು.

ಈ ಹಿನ್ನೆಲೆ, ವಿಜಯಲಕ್ಷ್ಮಿ ಅವರು ನ್ಯಾಯಾಲಯದ ಮೊರೆ ಹೋಗಿ ಚಿತ್ರ ಬಿಡುಗಡೆ ತಡೆಯಲು ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಚಿತ್ರ ಬಿಡುಗಡೆಗೆ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ.

ಏಪ್ರಿಲ್ 14ರಂದು ಚಿತ್ರ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಘೋಷಿಸಿತ್ತು. ಆದರೆ ಕೋರ್ಟ್ ಆದೇಶದಿಂದ ಇದೀಗ ಚಿತ್ರತಂಡ ಸಂಕಷ್ಟಕ್ಕೆ ಸಿಲುಕಿದೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ