ಜಾಗೀರ್ದಾರ್*
ಡಾಲ್ಫಿನ್ ಎಂಟರ್ಟೈನ್ಮೆಂಟ್ ನಿರ್ಮಾಣದ, ಶಶಾಂಕ್ ನಿರ್ದೇಶನದ, "ಡಾರ್ಲಿಂಗ್ ಕೃಷ್ಣ" ಮತ್ತು "ಮನಿಷಾ ಕಂದಕೂರ್" ಅಭಿನಯದ ಪ್ಯಾನ್ ಇಂಡಿಯಾ ಸಿನೆಮಾ "ಬ್ರ್ಯಾಟ್" ಚಿತ್ರದ "ಸಿದ್ ಶ್ರೀರಾಮ್" ಮತ್ತು "ಲಹರಿ ಮಹೇಶ್" ಗಾಯನದ "ನಾನೇ ನೀನಂತೆ" ಹಾಡು ಬಿಡುಗಡೆಯಾದ ಒಂದೇ ತಿಂಗಳಲ್ಲಿ, ಯೂಟ್ಯೂಬ್ ನಲ್ಲಿ ಒಂದು ಕೋಟಿ ಆರ್ಗ್ಯಾನಿಕ್ ವೀಕ್ಷಣೆ ಪಡೆದುಕೊಂಡು ಹೊಸ ದಾಖಲೆ ಸೃಷ್ಟಿಸಿದೆ.

ಈ ಹಾಡು ಇನ್ಸ್ಟಾಗ್ರಾಮ್ ನಲ್ಲಿ ಕೂಡ ಹೊಸ ದಾಖಲೆ ಬರೆದಿದ್ದು, ಒಂದು ತಿಂಗಳ ಅವಧಿಯಲ್ಲಿ ಎರಡುವರೆ ಲಕ್ಷ ಜನ ರೀಲ್ಸ್ ಮಾಡಿದ್ದಾರೆ. "ಬ್ರ್ಯಾಟ್" ಚಿತ್ರ ಇದೇ ನವೆಂಬರ್ ತಿಂಗಳಲ್ಲಿ ಬಿಡುಗಡೆಗೆ ಸಿದ್ಧವಾಗುತ್ತಿದೆ.
आगे की कहानी पढ़ने के लिए सब्सक्राइब करें
ಸಬ್ ಸ್ಕಿರಪ್ಶನ್ ಜೊತೆ ಪಡೆಯಿರಿ
700ಕ್ಕಿಂತಲೂ ಹೆಚ್ಚಿನ ಆಡಿಯೋ ಕಥೆಗಳು
6000ಕ್ಕೂ ಹೆಚ್ಚಿನ ಸ್ವಾರಸ್ಯಕರ ಕಥೆಗಳು
ಗೃಹಶೋಭಾ ಪತ್ರಿಕೆಯ ಎಲ್ಲಾ ಹೊಸ ಲೇಖನಗಳು
5000ಕ್ಕೂ ಹೆಚ್ಚಿನ ಲೈಫ್ ಸ್ಟೈಲ್ ಟಿಪ್ಸ್
2000ಕ್ಕೂ ಹೆಚ್ಚಿನ ಬ್ಯೂಟಿ ಟಿಪ್ಸ್
2000ಕ್ಕೂ ಹೆಚ್ಚಿನ ಟೇಸ್ಟಿ ಫುಡ್ ರೆಸಿಪೀಸ್
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ





