Sj*
ಈ ಹಿಂದೆ "ಸ್ವಾರ್ಥ ರತ್ನ" ಸೇರಿದಂತೆ ಎರಡು ಸಿನಿಮಾಗಳಲ್ಲಿ ನಾಯಕನಾಗಿ ನಟಿಸಿದ್ದ ಆದರ್ಶ ಗುಂಡುರಾಜ್ ಅಭಿನಯದ "ಕ್ಯಾಲೆಂಡರ್" ಚಿತ್ರ ಈ ವಾರ ಏಪ್ರಿಲ್ 10 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಮಹಿಳಾ ಪ್ರಧಾನ ಈ ಚಿತ್ರ ಈಗಾಗಲೇ ಟ್ರೇಲರ್ ಹಾಗೂ ಹಾಡುಗಳ ಮೂಲಕ ಜನಪ್ರಿಯವಾಗಿದೆ.

ಆದರ್ಶ ಗುಂಡುರಾಜ್ ಅವರೆ ನಿರ್ಮಿಸಿ ನಾಯಕನಾಗೂ ನಟಿಸಿರುವ ಈ ಚಿತ್ರದ ನಾಯಕಿಯರಾಗಿ ನಿವಿಷ್ಕ ಪಾಟೀಲ್ ಹಾಗೂ ಸುಶ್ಮಿತ ನಟಿಸಿದ್ದಾರೆ.ಕನಸಿನ ರಾಣಿ ಮಾಲಾಶ್ರೀ ಅವರು ವಿಶೇಷ ಪಾತ್ರದಲ್ಲಿ ಅಭಿನಯಿಸಿದ್ದಾರೆ. ರಮೇಶ್ ಇಂದಿರಾ, ಪ್ರಮೋದ್ ಶೆಟ್ಟಿ, ಪ್ರಕಾಶ್ ತುಮ್ಮಿನಾಡು, ಸುಚೇಂದ್ರ ಪ್ರಸಾದ್, ಚಂದ್ರಪ್ರಭ ಮುಂತಾದವರು ತಾರಾಬಳಗದಲ್ಲಿದ್ದಾರೆ. ಸುನಾದ್ ಗೌತಮ್ ಸಂಗೀತ ನೀಡಿದ್ದಾರೆ. ರಮೇಶ್ ಕೊಯಿರಾ ಛಾಯಾಗ್ರಹಣ, ಕೆ.ಜಿ.ಎಫ್ ಖ್ಯಾತಿಯ ವಿಕ್ರಂ ಮೋರ್ ಸಾಹಸ ನಿರ್ದೇಶನ, ಭಜರಂಗಿ ಮೋಹನ್ ನೃತ್ಯ ನಿರ್ದೇಶನ, ಸುರೇಶ್ ಆರ್ಮುಗಂ ಸಂಕಲನ ಹಾಗೂ ಮಹಾಂತೇಶ್ ಆರ್ ಅವರ ಸಹ ನಿರ್ದೇಶನವಿರುವ ಈ ಚಿತ್ರವನ್ನು ನವೀನ್ ಶಕ್ತಿ ನಿರ್ದೇಶಿಸಿದ್ದಾರೆ.
आगे की कहानी पढ़ने के लिए सब्सक्राइब करें
ಸಬ್ ಸ್ಕಿರಪ್ಶನ್ ಜೊತೆ ಪಡೆಯಿರಿ
700ಕ್ಕಿಂತಲೂ ಹೆಚ್ಚಿನ ಆಡಿಯೋ ಕಥೆಗಳು
6000ಕ್ಕೂ ಹೆಚ್ಚಿನ ಸ್ವಾರಸ್ಯಕರ ಕಥೆಗಳು
ಗೃಹಶೋಭಾ ಪತ್ರಿಕೆಯ ಎಲ್ಲಾ ಹೊಸ ಲೇಖನಗಳು
5000ಕ್ಕೂ ಹೆಚ್ಚಿನ ಲೈಫ್ ಸ್ಟೈಲ್ ಟಿಪ್ಸ್
2000ಕ್ಕೂ ಹೆಚ್ಚಿನ ಬ್ಯೂಟಿ ಟಿಪ್ಸ್
2000ಕ್ಕೂ ಹೆಚ್ಚಿನ ಟೇಸ್ಟಿ ಫುಡ್ ರೆಸಿಪೀಸ್
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ





