ಜಾಗೀರ್ದಾರ್*

"ಇನಿಫಿನಿಟಿ ಕ್ರಿಯೇಷನ್ಸ್" ಸಂಸ್ಥೆ ಲಾಂಛನದಲ್ಲಿ ನಿರ್ಮಾಣವಾಗಿರುವ, "ಅಪ್ಪು‌ ಪಪ್ಪು", " ಮಸ್ತ್ ಮಜಾ ಮಾಡಿ", "ನಂದ" ಸೂಪರ್ ಹಿಟ್ ಚಿತ್ರಗಳ ನಿರ್ದೇಶಕ ಆರ್ ಅನಂತರಾಜು ನಿರ್ದೇಶನದ ಹಾಗೂ "ಜಿಂದಗಿ" ಚಿತ್ರದ ನಂತರ ರಾಜೀವ್ ರೆಡ್ಡಿ ನಾಯಕನಾಗಿ ನಟಿಸಿರುವ "ಕ್ಯಾಪಿಟಲ್ ಸಿಟಿ" ಚಿತ್ರ‌ ಇದೇ ಜುಲೈ 4 ರಂದು ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ.

capital 2

ಈಗಾಗಲೇ ಹಾಡುಗಳು, ಟೀಸರ್ ಹಾಗೂ ಟ್ರೇಲರ್ ಮೂಲಕ ಚಿತ್ರ ಜನರ ಮನಸ್ಸಿಗೆ ಹತ್ತಿರವಾಗಿದೆ.

capital

ಪ್ರೇರಣ ನಾಯಕಿಯಾಗಿ ನಟಿಸಿರುವ ಈ ಚಿತ್ರದ ಪ್ರಮುಖಪಾತ್ರದಲ್ಲಿ ಖ್ಯಾತ ನಟರಾದ ಸುಮನ್, ರವಿಶಂಕರ್, ಶರತ್ ಲೋಹಿತಾಶ್ವ, ಕೆ.ಎಸ್ ಶ್ರೀಧರ್ ಮುಂತಾದವರಿದ್ದಾರೆ. ನಾಗ್ ಸಂಗೀತ ನಿರ್ದೇಶನ, ಪ್ರದೀಪ್ ಛಾಯಾಗ್ರಹಣ, ಈಶ್ವರ್ ಸಂಕಲನ ಹಾಗೂ ಡಿಫರೆಂಟ್ ಡ್ಯಾನಿ ಸಾಹಸ ನಿರ್ದೇಶನ "ಕ್ಯಾಪಿಟಲ್ ಸಿಟಿ" ಚಿತ್ರಕ್ಕಿದೆ.

 

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ