- ರಾಘವೇಂದ್ರ ಅಡಿಗ ಎಚ್ಚೆನ್.

ನ್ಯಾಷನಲ್ ಕ್ರಶ್, ಕನ್ನಡತಿ ರಶ್ಮಿಕಾ ಮಂದಣ್ಣ ಮುಟ್ಟಿದೆಲ್ಲಾ ಚಿನ್ನ ಅನ್ನೋ ಹಾಗಾಗಿದೆ. ಸಾಲು, ಸಾಲು ಬ್ಲಾಕ್ ಬಸ್ಟರ್ ಸಿನಿಮಾದಲ್ಲಿ ಅಭಿನಯಿಸುತ್ತಿರುವ ರಶ್ಮಿಕಾ ಮತ್ತೊಂದು ಗುಡ್ ನ್ಯೂಸ್‌ ಕೊಟ್ಟಿದ್ದಾರೆ.

ಬಾಲಿವುಡ್‌ನ ‘ಛಾವಾ’ ಚಿತ್ರದ ರಶ್ಮಿಕಾ ಮಂದಣ್ಣ ಪಾತ್ರದ ಲುಕ್ ರಿವೀಲ್ ಆಗಿದೆ. ಒಬ್ಬ ಮಹಾನ್ ರಾಜನ ಹಿಂದೆ ಸರಿಸಾಟಿಯಿಲ್ಲದ ಶಕ್ತಿಯುತ ಪತ್ನಿ ಇರ್ತಾಳೆ ಅನ್ನೋದನ್ನ ಹೇಳುತ್ತಲೇ ರಶ್ಮಿಕಾ ಪಾತ್ರದ ಪೋಸ್ಟರ್ ರಿಲೀಸ್ ಮಾಡಲಾಗಿದೆ. ಚಿತ್ರದ ಟ್ರೈಲರ್ ಇದೇ ತಿಂಗಳು ಜನವರಿ-22 ರಂದು ರಿಲೀಸ್ ಆಗುತ್ತಿದೆ. ಅದಕ್ಕೂ ಮೊದಲೇ ರಶ್ಮಿಕಾ ಪಾತ್ರದ ಎರಡು ಪೋಸ್ಟರ್ ರಿಲೀಸ್ ಆಗಿವೆ. ಈ ಮೂಲಕ ಕೊಡಗಿನ ಕುವರಿಯ ಹಿಸ್ಟೋರಿಕಲ್ ಸಿನಿಮಾದ ಮಹಾನ್ ರಾಣಿಯ ರೂಪವೂ ಹೆಚ್ಚು ಗಮನ ಸೆಳೆಯುತ್ತಿದೆ. ಉರಿ ಚಿತ್ರದ ಮೂಲಕವೇ ಎಲ್ಲರ ಹೃದಯ ಕದ್ದ ನಟ ವಿಕ್ಕಿ ಕೌಶಲ್ ಇಲ್ಲಿ ಛತ್ರಪತಿ ಸಂಭಾಜಿ ಮಹಾರಾಜ್ ಆಗಿಯೇ ಅಭಿನಯಿಸಿದ್ದಾರೆ. ಈ ಸಂಭಾಜಿ ಪತ್ನಿ ಮಹಾರಾಣಿ ಯೇಸುಬಾಯಿ ಆಗಿಯೇ ರಶ್ಮಿಕಾ ಮಂದಣ್ಣ ಇಲ್ಲಿ ನಟಿಸಿದ್ದಾರೆ.

 

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ