ಜಾಗೀರ್ದಾರ್*
*ಟಿವಿಯಲ್ಲಿ ನೋಡಬಹುದು ರಜನಿಕಾಂತ್ ಕೂಲಿ ಸಿನಿಮಾ...ಎಲ್ಲಿ ಯಾವಾಗ ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್*?
ಸೂಪರ್‌ಸ್ಟಾರ್ ರಜನಿಕಾಂತ್ ಹಾಗೂ ಲೋಕೇಶ್ ಕನಕರಾಜ್ ಕಾಂಬಿನೇಷನ್ ನ ಸೂಪರ್ ಹಿಟ್ ಸಿನಿಮಾ 'ಕೂಲಿ' ಕಿರುತೆರೆಗೆ ಎಂಟ್ರಿ ಕೊಡುತ್ತಿದೆ. ಇದೇ ತಿಂಗಳ 19ರಂದು 6 ಗಂಟೆಗೆ ಉದಯ ಟಿವಿಯಲ್ಲಿ ಕೂಲಿ ಚಿತ್ರ ಪ್ರಸಾರವಾಗಲಿದೆ.

ರಜನಿಯ ಕೂಲಿ ಸಿನಿಮಾದಲ್ಲಿ ಅಮೀರ್ ಖಾನ್, ಉಪೇಂದ್ರ, ಅಕ್ಕಿನೇನಿ ನಾಗಾರ್ಜುನ್ ಸೇರಿದಂತೆ ಹಲವು ದಿಗ್ಗಜರು ಬಣ್ಣ ಹಚ್ಚಿದ್ದರು. ತಲೈವಾ ದೇವ ಪಾತ್ರದಲ್ಲಿ, ನಾಗಾರ್ಜುನ ಅಕ್ಕಿನೇನಿ ಸೈಮನ್ ಪಾತ್ರದಲ್ಲಿ, ಅಮೀರ್ ಖಾನ್ ದಹಾ ಹಾಗೂ ಉಪೇಂದ್ರ ಕಾಳೀಶನಾಗಿ ನಟಿಸಿದ್ದಾರೆ.
ಲೋಕೇಶ್ ಕನಕರಾಜ್ ನಿರ್ದೇಶನ ಮಾಡಿರುವ 'ಕೂಲಿ' ಸಿನಿಮಾದಲ್ಲಿ ರಚಿತಾ ರಾಮ್, ಶ್ರುತಿ ಹಾಸನ್, ಸೌಬಿನ್ ಶಾಹಿರ್, ಸತ್ಯರಾಜ್ ಪ್ರಮುಖ ಪಾತ್ರ ಮಾಡಿದ್ದು, ಅನಿರುದ್ಧ್ ರವಿಚಂದರ್ ಸಂಗೀತ ನೀಡಿದ್ದಾರೆ.
आगे की कहानी पढ़ने के लिए सब्सक्राइब करें
ಸಬ್ ಸ್ಕಿರಪ್ಶನ್ ಜೊತೆ ಪಡೆಯಿರಿ
700ಕ್ಕಿಂತಲೂ ಹೆಚ್ಚಿನ ಆಡಿಯೋ ಕಥೆಗಳು
6000ಕ್ಕೂ ಹೆಚ್ಚಿನ ಸ್ವಾರಸ್ಯಕರ ಕಥೆಗಳು
ಗೃಹಶೋಭಾ ಪತ್ರಿಕೆಯ ಎಲ್ಲಾ ಹೊಸ ಲೇಖನಗಳು
5000ಕ್ಕೂ ಹೆಚ್ಚಿನ ಲೈಫ್ ಸ್ಟೈಲ್ ಟಿಪ್ಸ್
2000ಕ್ಕೂ ಹೆಚ್ಚಿನ ಬ್ಯೂಟಿ ಟಿಪ್ಸ್
2000ಕ್ಕೂ ಹೆಚ್ಚಿನ ಟೇಸ್ಟಿ ಫುಡ್ ರೆಸಿಪೀಸ್
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ





