- ರಾಘವೇಂದ್ರ ಅಡಿಗ ಎಚ್ಚೆನ್.
‘ನನಗೆ ದೆವ್ವದ ಬಗ್ಗೆ ನಂಬಿಕೆ ಇಲ್ಲ. ನನಗೆ ಜೀವನ ಕೊಟ್ಟ ಚಿತ್ರರಂಗಕ್ಕೆ ನನ್ನಿಂದಾದಷ್ಟು ಸೇವೆ ಸಲ್ಲಿಸಬೇಕು ಎಂಬುದಿತ್ತು. ಹೀಗಾಗಿ ಗೋಷ್ಟ್ ದಿ ದೆವ್ವ ಕಿರುಚಿತ್ರ ನಿರ್ಮಾಣಕ್ಕೆ ಮುಂದಾದೆ’ ಎಂದು ನಟಿ ಸುಧಾರಾಣಿ ಹೇಳಿದ್ದಾರೆ.
‘ಘೋಷ್ಟ್ ದಿ ದೆವ್ವ’ ಎಂಬ ಥ್ರಿಲ್ಲರ್ ಶಾರ್ಟ್ ಮೂವಿಯನ್ನು ಅನ್ನು ಸುಧಾರಾಣಿ ನಿರ್ಮಿಸಿದ್ದಾರೆ. ಮುಖ್ಯಪಾತ್ರದಲ್ಲೂ ನಟಿಸಿದ್ದಾರೆ. ಇತ್ತೀಚೆಗೆ ಈ ಕಿರುಚಿತ್ರದ ಅನಾವರಣವಾಯ್ತು. ಈ ವೇಳೆ ಮಾತನಾಡಿದ ಸುಧಾರಾಣಿ, ‘ಶ್ರೀರಸ್ತು ಶುಭಮಸ್ತು ಧಾರಾವಾಹಿಯ ನಿರ್ದೇಶಕರೇ ಈ ಕಿರುಚಿತ್ರ ನಿರ್ದೇಶಿಸಿದ್ದಾರೆ. ಒಮ್ಮೆ ಸೆಟ್ನಲ್ಲಿದ್ದಾಗ ಅವರು ಈ ಕಿರುಚಿತ್ರದ ಕಥೆ ಹೇಳಿದ್ದರು. ನನಗೆ ಬಹಳ ಇಷ್ಟವಾಗಿ ಬಂಡವಾಳ ಹೂಡಲು ಮುಂದಾದೆ.
आगे की कहानी पढ़ने के लिए सब्सक्राइब करें
ಸಬ್ ಸ್ಕಿರಪ್ಶನ್ ಜೊತೆ ಪಡೆಯಿರಿ
700ಕ್ಕಿಂತಲೂ ಹೆಚ್ಚಿನ ಆಡಿಯೋ ಕಥೆಗಳು
6000ಕ್ಕೂ ಹೆಚ್ಚಿನ ಸ್ವಾರಸ್ಯಕರ ಕಥೆಗಳು
ಗೃಹಶೋಭಾ ಪತ್ರಿಕೆಯ ಎಲ್ಲಾ ಹೊಸ ಲೇಖನಗಳು
5000ಕ್ಕೂ ಹೆಚ್ಚಿನ ಲೈಫ್ ಸ್ಟೈಲ್ ಟಿಪ್ಸ್
2000ಕ್ಕೂ ಹೆಚ್ಚಿನ ಬ್ಯೂಟಿ ಟಿಪ್ಸ್
2000ಕ್ಕೂ ಹೆಚ್ಚಿನ ಟೇಸ್ಟಿ ಫುಡ್ ರೆಸಿಪೀಸ್
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ