ಜಾಗೀರ್ದಾರ್*

ರಕ್ಷಿತ್ ಶೆಟ್ಟಿ,ರಿಷಬ್ ಶೆಟ್ಟಿ  ಕನ್ನಡ ಸಿನಿಮಾರಂಗದಲ್ಲಿ ಒಂಥರಾ ಶೋಲೆಯ ವೀರು ಮತ್ತು ಜೈ  ತರ..ಇವರ ದೋಸ್ತಿ ಉಳಿದವರಿಗೆ ಆದರ್ಶ.. ಕನ್ನಡ ಸಿನಿಮಾ ಗ್ರಾಮರನ್ನೇ ಬದಲಾಯಿಸಿ ಹೊಸತನ ತಂದಂಥ ಜೋಡಿ..ಇವರದು.

ಇಂದು ರಕ್ಷಿತ್ ಶೆಟ್ಟಿ ಹುಟ್ಟು ಹಬ್ಬ..ಅದರಲ್ಲೂ ಸಹಾ ಸ್ಪೆಷಲ್ ರೀತಿಯಲ್ಲಿ ರಿಷಬ್ ವಿಶ್ ಮಾಡಿರೋದು .. ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ನನ್ನ ಪಾಲಿಗೆ ನೀನು ಅತ್ಯಂತ ದೊಡ್ಡ ಶಕ್ತಿಯ ಆಧಾರಸ್ತಂಭ. ಒಳ್ಳೆಯ ದಿನಗಳಲ್ಲಿ, ಕಷ್ಟದ ದಿನಗಳಲ್ಲಿ, ಸದಾ ಗಟ್ಟಿಯಾಗಿ ನನ್ನ ಜೊತೆ ನಿಂತವನು ನೀನು. ಇಷ್ಟೆಲ್ಲಾ ಏರಿಳಿತಗಳ ಈ ಪಯಣದಲ್ಲಿ, ನನ್ನ ಕೈ ಬಿಡದೆ, ಜೊತೆಗಿದ್ದ ನಿನಗೆ ಧನ್ಯವಾದಗಳು.

ನಿನ್ನ ಎಲ್ಲಾ ಕನಸುಗಳು ನನಸಾಗಲಿ, ಉತ್ತಮ ಆರೋಗ್ಯ ಮತ್ತು ಅಗಾಧ ಯಶಸ್ಸು ಸದಾ ನಿನ್ನದಾಗಲಿ.

ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು ಮಗಾ @rakshitshetty

#HappyBirthday #RakshitShetty

 

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ