ಡಾ. ರಾಜ್​ಕುಮಾರ್ ಅವರ ಸಹೋದರಿ ನಾಗಮ್ಮ ಗಾಜನೂರಿನ ಮನೆಯಲ್ಲೇ ಇಂದು ಮೃತಪಟ್ಟಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಾಗಮ್ಮ ಅವರು, ರಾಜ್​ಕುಮಾರ್‌ ತಲೆಮಾರಿನ ಕೊನೆಯ ಹಿರಿಯ ಸದಸ್ಯೆ. ನಾಗಮ್ಮ ಅವರಿಗೆ 92 ವರ್ಷ ವಯಸ್ಸಾಗಿತ್ತು.

ಪುನೀತ್​ ರಾಜ್​ಕುಮಾರ್​ ಅವರು ಅಗಲಿ ವರ್ಷಗಳೇ ಕಳೆದು ಹೋಗಿವೆ. ಆದರೆ ಈ ವಿಚಾರ ನಾಗಮ್ಮ ಅವರಿಗೆ ಗೊತ್ತಿರಲಿಲ್ಲ. ಆದರೆ, ಅತ್ತೆ ನಾಗಮ್ಮ ಆಗಾಗ ಅಪ್ಪು ಕಂದ ಬಂದು ನನ್ನನ್ನು ನೋಡ್ಕೊಂಡು ಹೋಗು ಅಂತ ಹೇಳ್ತಾನೇ ಇರುತ್ತಿದ್ದರಂತೆ.

ನಾಗಮ್ಮ ಅವರಿಗೆ ವಯಸ್ಸಾಗಿದ್ದ ಕಾರಣ ಕುಟುಂಬಸ್ಥರು ಅಪ್ಪು ನಿಧನದ ಸುದ್ದಿ ತಿಳಿಸಿರಲಿಲ್ಲ. ಹಾಗಾಗಿ ನಾಗಮ್ಮ ಅವರು ಅಪ್ಪು ಬರ್ತಾನೆ. ಬಂದು ನೋಡಿಕೊಂಡು ಹೋಗ್ತಾನೆ ಎನ್ನುವ ನಂಬಿಕೆಯಲ್ಲಿಯೇ ಇದ್ದರು. ಆದರೆ ಇಂದು ರಾಜ್​ಕುಮಾರ್‌ ತಲೆಮಾರಿನ ಕೊನೆಯ ಹಿರಿಯ ಸದಸ್ಯೆ ಅಗಲಿದ್ದಾರೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ