ಜಾಗೀರ್ದಾರ್*

'ಗೋಧಿ ಬಣ್ಣ ಸಾಧಾರಣ ಮೈಕಟ್ಟು', 'ಕವಲುದಾರಿ', ಹಾಗೂ 'ಸಪ್ತ ಸಾಗರದಾಚೆ ಎಲ್ಲೋ' ಚಿತ್ರಗಳ ಮೂಲಕ ವಿಶಿಷ್ಟ ಕಥಾನಕಗಳ ಮೂಲಕ ಪ್ರೇಕ್ಷಕರ ಮೆಚ್ಚುಗೆ ಗಳಿಸಿದ ನಿರ್ದೇಶಕ ಹೇಮಂತ್ ಎಂ ರಾವ್, ಈಗ ತಮ್ಮ ಮುಂದಿನ ಚಿತ್ರ ‘666 ಆಪರೇಷನ್ ಡ್ರೀಮ್ ಥಿಯೇಟರ್’ ಮೂಲಕ ಮತ್ತೊಮ್ಮೆ ನಿರ್ದೇಶನದ ಹಾದಿಯಲ್ಲಿ.

ಧನಂಜಯ ಕೆ.ಎ ಅವರ ಅಭಿನಯದಲ್ಲಿ ಮೂಡಿಬರಲಿರುವ ಈ ಚಿತ್ರವು, 70ರ ದಶಕದ ಶೈಲಿ ಚಿತ್ರದ ವೈಶಿಷ್ಟ್ಯತೆಯಾಗಿದೆ, ಕರುನಾಡ ಚಕ್ರವರ್ತಿ ಡಾ. ಶಿವರಾಜಕುಮಾರ್ ಅವರ ಶಕ್ತಿಯುತ ಪಾತ್ರ, ಪ್ರೇಕ್ಷಕರ ಮನಸ್ಸಿನಲ್ಲಿ ಸಂಚಲನ ಮೂಡಿಸಲಿದೆ!

ಈ ಚಿತ್ರವನ್ನು ಡಾ. ವೈಶಾಖ್ ಜೆ ಗೌಡ ಅವರು ವೈಶಾಖ್ ಜೆ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಮೂಡಿ ಬರಲಿದೆ.

‘666 ಆಪರೇಷನ್ ಡ್ರೀಮ್ ಥಿಯೇಟರ್’ ಚಿತ್ರತಂಡದಲ್ಲಿ ಚರಣ್ ರಾಜ್ ಸಂಗೀತ ಸಂಯೋಜನೆ, ಅದ್ವೈತ ಗುರುಮೂರ್ತಿ ಛಾಯಾಗ್ರಹಣ, ಮತ್ತು ವಿಶ್ವಾಸ್ ಕಾಶ್ಯಪ್ ಕಲಾ ನಿರ್ದೇಶನವನ್ನು ನಿರ್ವಹಿಸುತ್ತಿದ್ದಾರೆ.

ಚಿತ್ರದ ಶುಭಾರಂಭಕ್ಕೆ ಸಜ್ಜಾಗಿರಿ – ‘666 ಆಪರೇಷನ್ ಡ್ರೀಮ್ ಥಿಯೇಟರ್’

 

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ