ಜಾಗೀರ್ದಾರ್*
‘ದಿ ಡೆವಿಲ್”ಚಿತ್ರದ ನಾಯಕಿ ರಚನಾ ರೈ ಈಗಾಗಲೇ ಸಾಕಷ್ಟು ಗಮನ ಸೆಳೆದಿರುವ ನಟಿ. ದರ್ಶನ್ ತೂಗುದೀಪ ಅವರ ಜೊತೆ ನಟಿಸುವುದರ ಮೂಲಕ ಇನ್ನಷ್ಟು ಜನಪ್ರಿಯತೆ ಪಡೆದಂತಿದೆ..ಈ ಸಿನಿಮಾ ಬಗ್ಗೆ ಭಾರಿ ನಿರೀಕ್ಷೆ ಇಟ್ಟುಕೊಂಡಿರುವ ರಚನಾ ರೈ ಕನ್ನಡ ಚಿತ್ರರಂಗದ ಡ್ರೀಮ್ ಗರ್ಲ್ ಆಗಬಹುದೇ..
ಗೌರಿ ಗಣೇಶ ಹಬ್ಬದ ಶುಭಾಶಯಗಳನ್ನು ತಿಳಿಸುತ್ತಾ.. ವಿಶೇಷವಾಗಿ ಮಾಧ್ಯಮ ಮಿತ್ರರಿಗೂ ತಿಳಿಸಿದ್ದಾರೆ.
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ