- ರಾಘವೇಂದ್ರ ಅಡಿಗ ಎಚ್ಚೆನ್.

ಹಿರಿಯ ಸಾಹಿತಿ ಪ್ರೊ.ಮೊಗಳ್ಳಿ ಗಣೇಶ್ (64) ಅವರು ಭಾನುವಾರ ವಿಧಿವಶರಾಗಿದ್ದಾರೆ.
ಮೊಗಳ್ಳಿ ಗಣೇಶ್​ ಅವರಿಗೆ 62 ವರ್ಷ ವಯಸ್ಸಾಗಿತ್ತು. ಅವರ ನಿಧನ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ.
ಖ್ಯಾತ ಸಾಹಿತಿ, ಹಿರಿಯ ಕತೆಗಾರ ಪ್ರೊ.ಮೊಗಳ್ಳಿ ಗಣೇಶ್ (64) ಭಾನುವಾರ ಅನಾರೋಗ್ಯದಿಂದ ಮನೆಯಲ್ಲಿ ನಿಧನರಾದರು. ಇವರು ಪತ್ನಿ, ಮೂವರು ಪುತ್ರಿಯರನ್ನು ಅಗಲಿದ್ದಾರೆ.
ಹಂಪಿ ಕನ್ನಡ ವಿಶ್ವವಿದ್ಯಾಲಯ ಸುಮಾರು 28 ವರ್ಷ ಪ್ರಾಧ್ಯಾಪಕರಾಗಿದ್ದ ಮೊಗಳ್ಳಿ ಗಣೇಶ್ ತಮ್ಮ ವಿಶಿಷ್ಟ ಶೈಲಿಯ ಕಥೆಗಳ ಮೂಲಕ ಅವರು ಸಾಹಿತ್ಯ ಲೋಕದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದವರು. ಹಂಪಿಯ ಕನ್ನಡ ವಿಶ್ವವಿದ್ಯಾನಿಲಯದಲ್ಲಿ ಸೇವೆ ಸಲ್ಲಿಸಿದ್ದ ಅವರು ‘ಸೂರ್ಯನನ್ನು ಬಚ್ಚಿಡಬಹುದೆ?’ ಮತ್ತು ‘ಅನಾದಿ’ ಕಾವ್ಯ ಸಂಕಲನಗಳ ಮೂಲಕ ಹೆಸರು ಮಾಡಿದರು.

images (2)

ಪ್ರಬಲ ದಲಿತ ಚಿಂತಕರಾಗಿದ್ದ ಅವರು ದೇಶದ ಪ್ರತಿಷ್ಠತ ವಿಶ್ವವಿದ್ಯಾಲಯಗಳಿಗೆ ಆಹ್ವಾನಿತರಾಗಿ ಹೋಗುತ್ತಿದ್ದರು. ಹಂಪಿ ವಿಶ್ವವಿದ್ಯಾಲಯದಲ್ಲಿ ಜಾನಪದ ಅಧ್ಯಯನ ವಿಭಾಗದ ಮುಖ್ಯಸ್ಥರಾಗಿದ್ದ ಇವರು ಸದ್ಯ ಹಾವೇರಿಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯರಾಗಿದ್ದರು.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ