ಜಾಗೀರ್ದಾರ್*

ವಿ.ಮಾದೇಶ್ ನಿರ್ಮಾಣದ, ಅಶೋಕ್ ಕಡಬ ನಿರ್ದೇಶನದಲ್ಲಿ ಡಾ||ರಾಜಕುಮಾರ್ ಅವರ ಮೊಮ್ಮಗ ಷಣ್ಮುಖ ಗೋವಿಂದರಾಜ್ ನಾಯಕರಾಗಿ ನಟಿಸಿರುವ "ನಿಂಬಿಯಾ ಬನಾದ ಮ್ಯಾಗ ಪೇಜ್ ೧" ಚಿತ್ರ ಕೆಲವು ತಿಂಗಳ ಹಿಂದೆ ತೆರೆಕಂಡು ಪ್ರೇಕ್ಷಕರ ಮೆಚ್ಚುಗೆ ಪಡೆದುಕೊಂಡಿತ್ತು. ವಿಭಿನ್ನ ಪ್ರೇಮ ಕಥಾಹಂದರ ಹೊಂದಿರುವ ಈ ಚಿತ್ರ ದೇಶ ಹಾಗೂ ವಿದೇಶಗಳ ಹಲವು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲೂ ಪ್ರದರ್ಶನಗೊಂಡು ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದೆ.

"DHANBAD" international film festival ನಲ್ಲಿ ಅತ್ಯುತ್ತಮ ಚಿತ್ರ, 7th sisters North, east international film festival ನಲ್ಲಿ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ, ಬಾಂಗ್ಲಾದೇಶದ "7th crown international film festival" ನಲ್ಲಿ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ,‌ ಅತ್ಯುತ್ತಮ ಛಾಯಾಗ್ರಾಹಕ ಪ್ರಶಸ್ತಿ ಹಾಗೂ ಅತ್ಯುತ್ತಮ ಪೋಷಕ ಕಲಾವಿದ ಪ್ರಶಸ್ತಿ ಮತ್ತು ಥೈಲ್ಯಾಂಡ್ ಇಂಟರ್ ನ್ಯಾಷನಲ್ ಫೆಸ್ಟಿವಲ್ ನಲ್ಲಿ ಸಹ ಪ್ರಶಸ್ತಿ ಪಡೆದುಕೊಂಡಿದೆ. ಸಿದ್ದು ಕಾಂಚನಹಳ್ಳಿ ಈ ಚಿತ್ರದ ಛಾಯಾಗ್ರಹಕರು.

 

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ