ಜಾಗೀರ್ದಾರ್*
ಮೊದಲ ಚಿತ್ರದಲ್ಲೇ ಮೋಡಿ ಮಾಡಿದ ಸುರದ್ರೂಪಿ ನಟನಿಗೆ ಕನ್ನಡ ಸೇರಿದಂತೆ ಬೇರೆ ಭಾಷೆಗಳಿಂದಲೂ ಬರುತ್ತಿದೆ ಅವಕಾಶ* .
ಇಂದ್ರಜಿತ್ ಲಂಕೇಶ್ ನಿರ್ಮಾಣ ಹಾಗೂ ನಿರ್ದೇಶನದಲ್ಲಿ, ಸಮರ್ಜಿತ್ ಲಂಕೇಶ್ ನಾಯಕನಾಗಿ ನಟಿಸಿರುವ "ಗೌರಿ" ಚಿತ್ರ ಕಳೆದವರ್ಷ ತೆರೆ ಕಂಡು ಜನಪ್ರಿಯವಾಗಿತ್ತು ಹಾಗೂ ವಿಮರ್ಶಕರ ಮೆಚ್ಚುಗೆಗೂ ಪಾತ್ರವಾಗಿತ್ತು. ಯುವಜನತೆಯಂತೂ ಸಮರ್ಜಿತ್ ಅಭಿನಯಕ್ಕೆ ಫಿದಾ ಆಗಿದ್ದರು. ಆನಂತರ ಈ ಚಿತ್ರ ಅಮೇಜಾನ್ ಪ್ರೈಮ್ ನಲ್ಲಿ ಬಿಡುಗಡೆಯಾಗಿತ್ತು.
ಅಲ್ಲೂ ಸಹ ಈ ಚಿತ್ರಕ್ಕೆ ಪ್ರಶಂಸೆಯ ಸುರಿಮಳೆ.. ಅಮೇಜಾನ್ ಪ್ರೈಮ್ ನಲ್ಲಿ ಬಿಡುಗಡೆಯದಾಗಿನಿಂದ ಹಿಡಿದು ಈವರೆಗೂ ಎರಡುವರೆ ಲಕ್ಷ ಗಂಟೆಗಳ ಕಾಲ ಈ ಚಿತ್ರ ವೀಕ್ಷಣೆಯಾಗಿದೆ. ಅಧಿಕ ಸಂಖ್ಯೆಯಲ್ಲಿ ಜನರು ಈ ಚಿತ್ರವನ್ನು ವೀಕ್ಷಿಸಿ ಮೆಚ್ಚುಗೆ ಸೂಚಿಸಿದ್ದಾರೆ. ಇದರಿಂದ ಸಮರ್ಜಿತ್ ಲಂಕೇಶ್ ಅವರಿಗೆ ಕನ್ನಡ ಸೇರಿದಂತೆ ಅನೇಕ ಭಾಷೆಗಳಿಂದ ನಟಿಸಲು ಅವಕಾಶಗಳು ಬರುತ್ತಿದೆ. ನಾಯಕನಾಗಲೂ ಸಮರ್ಜಿತ್ ಪಟ್ಟ ಶ್ರಮಕ್ಕೆ ಪ್ರತಿಫಲ ದೊರಕುತ್ತಿದೆ.
आगे की कहानी पढ़ने के लिए सब्सक्राइब करें
ಸಬ್ ಸ್ಕಿರಪ್ಶನ್ ಜೊತೆ ಪಡೆಯಿರಿ
700ಕ್ಕಿಂತಲೂ ಹೆಚ್ಚಿನ ಆಡಿಯೋ ಕಥೆಗಳು
6000ಕ್ಕೂ ಹೆಚ್ಚಿನ ಸ್ವಾರಸ್ಯಕರ ಕಥೆಗಳು
ಗೃಹಶೋಭಾ ಪತ್ರಿಕೆಯ ಎಲ್ಲಾ ಹೊಸ ಲೇಖನಗಳು
5000ಕ್ಕೂ ಹೆಚ್ಚಿನ ಲೈಫ್ ಸ್ಟೈಲ್ ಟಿಪ್ಸ್
2000ಕ್ಕೂ ಹೆಚ್ಚಿನ ಬ್ಯೂಟಿ ಟಿಪ್ಸ್
2000ಕ್ಕೂ ಹೆಚ್ಚಿನ ಟೇಸ್ಟಿ ಫುಡ್ ರೆಸಿಪೀಸ್
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ