ಸರಸ್ವತಿ*
ಕನ್ನಡ ಸೈಕಲಾಜಿಕಲ್ ಥ್ರಿಲ್ಲರ್ ಗ್ರೀನ್ ಸಿನಿಮಾ ಒಟಿಟಿ ಎಂಟ್ರಿಗೆ ಸಜ್ಜಾಗಿದೆ. ನಾಳೆಯಿಂದ zee5 ಒಟಿಟಿಯಲ್ಲಿ ಈ ಚಿತ್ರ ಸ್ಟ್ರೀಮಿಂಗ್ ಆಗಲಿದೆ.
ರಾಜ್ ವಿಜಯ್ ನಿರ್ದೇಶನದಲ್ಲಿ ಮೂಡಿಬಂದ ಈ ಚಿತ್ರದಲ್ಲಿ ವಿಭಿನ್ನ ಕಥಾಹಂದರವಿದೆ. ಇದು ಮನಸ್ಸನ್ನು ಬೆರಗುಗೊಳಿಸುವ ಥ್ರಿಲ್ಲರ್ ಚಿತ್ರವಾಗಿದ್ದು, ಪ್ರೇಕ್ಷಕರ ಮನಸ್ಸಿನ ಆಳಕ್ಕೆ ಕರೆದೊಯ್ಯುತ್ತದೆ. ತನ್ನ ಇಡೀ ಬದುಕನ್ನೇ ನಿಯಂತಣ ಮಾಡುವ ತನ್ನೊಳಗಿನ ರಾಕ್ಷಸನಿಂದ ಹೊರಬರಲು ಪ್ರಯತ್ನಿಸುವ ನಾಯಕನ ಕಥೆಯೇ ಗ್ರೀನ್.
'ಗ್ರೀನ್’ ಸಿನಿಮಾದಲ್ಲಿ ಗೋಪಾಲಕೃಷ್ಣ ದೇಶಪಾಂಡೆ, ಬಾಲಾಜಿ ಮನೋಹರ್, ಡಿಂಪಿ ಫಾಧ್ಯಾ, ಆರ್ ಜೆ ವಿಕ್ಕಿ ಮತ್ತು ಶಿವ ಮಂಜು ಮುಂತಾದವರು ನಟಿಸಿದ್ದಾರೆ.
ಚಿತ್ರಕ್ಕೆ ಕೆ. ಮಧುಸೂದನ್ ಅವರು ಛಾಯಾಗ್ರಹಣ ಮಾಡಿದ್ದಾರೆ. ಶಕ್ತಿ ಸ್ಯಾಕ್ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ಗ್ರೀನ್ ಸಿನಿಮಾವನ್ನು ರಾಜ್ ವಿಜಯ್ ಹಾಗೂ ಬಿ.ಎನ್. ಸ್ವಾಮಿ ನಿರ್ಮಾಣ ಮಾಡಿದ್ದಾರೆ.
आगे की कहानी पढ़ने के लिए सब्सक्राइब करें
ಸಬ್ ಸ್ಕಿರಪ್ಶನ್ ಜೊತೆ ಪಡೆಯಿರಿ
700ಕ್ಕಿಂತಲೂ ಹೆಚ್ಚಿನ ಆಡಿಯೋ ಕಥೆಗಳು
6000ಕ್ಕೂ ಹೆಚ್ಚಿನ ಸ್ವಾರಸ್ಯಕರ ಕಥೆಗಳು
ಗೃಹಶೋಭಾ ಪತ್ರಿಕೆಯ ಎಲ್ಲಾ ಹೊಸ ಲೇಖನಗಳು
5000ಕ್ಕೂ ಹೆಚ್ಚಿನ ಲೈಫ್ ಸ್ಟೈಲ್ ಟಿಪ್ಸ್
2000ಕ್ಕೂ ಹೆಚ್ಚಿನ ಬ್ಯೂಟಿ ಟಿಪ್ಸ್
2000ಕ್ಕೂ ಹೆಚ್ಚಿನ ಟೇಸ್ಟಿ ಫುಡ್ ರೆಸಿಪೀಸ್
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ





