- ರಾಘವೇಂದ್ರ ಅಡಿಗ ಎಚ್ಚೆನ್.

“ಸಿಂಹಪುರಿಯ ಸಿಂಹ “ ಒಂದು ರಹಸ್ಯ ಕಥೆಯೊಂದಿಗೆ ಬಿಡುಗಡೆ ಸಜ್ಜಾಗಿದೆ ಸಿಂಹಪುರಿಯ ಚಿತ್ರತಂಡ .ಚಿತ್ರದ ನಾಯಕ ನಟರಾಗಿ ಕೆ ವೈ ಮೂರ್ತಿಯವರು ಅಭಿನಯಿಸಿದ್ದು ,ನಾಯಕಿಯಾಗಿ ಸೌಜನ್ಯ ಅಭಿನಯಿಸಿದ್ದಾರೆ ಇನ್ನ ಚಿತ್ರದ ವಿಲನ್ಗಳಾಗಿ ಸುಧೀನ್ ಕುಮ್ಟ & ನಿಲೇಶ್ ಗೌಡ ಅಭಿನಯಿಸಿದ್ದು . ಸಹಕಲಾವಿದರಾಗಿ ಶಂಕರ್ ಭಟ್, ಉಮೇಶ್, ಬ್ಯಾಂಕ್ ಜನಾರ್ಧನ್, ಜೂನಿಯರ್ ದ್ವಾರಕೀಶ್ ,ಪದ್ಮ ವಸಂತಿ, ರೇಖಾದಾಸ್ ,ಪ್ರಸನ್ನ ಹಾಗೂ ಮುತ್ತುರಾಜ್ ಇನ್ನು ಹಲವು ಕಲಾವಿದರು ಅಭಿನಯಿಸಿದ್ದಾರೆ.

FB_IMG_1774678117966

ಈ ಸಿಂಹಪುರಿಯ ಚಿತ್ರದ ,ಕಥೆಚಿತ್ರಕಥೆ ,ನಿರ್ದೇಶನ ,ನಿರ್ಮಾಪಕರು  ಕೆ ವೈ ಮೂರ್ತಿಯವರು ಮಾಡಿದ್ದು. ಛಾಯಾಗ್ರಾಹಣ ಗುರುದತ್ ಮುಸುರಿ ,ಮನೋಹರ್, ಸಿ ಎಸ್ ಸತೀಶ್ ಸಂಗೀತ ಕೃಪಾಕರ್ ,ಸಂಕಲನ ಅರುಣ್ ಬೆಂಗಳೂರು ಮೂವೀಸ್ ಸಾಹಸ ದೃಶ್ಯ ಅಲ್ಟಿಮೇಟ್  ಶಿವು ,ಜಾನಿ ಮಾಸ್ಟರ್ ಸಂಭಾಷಣೆ ಸುದರ್ಶನ್ ಇನ್ನು ಈ ಚಿತ್ರದಲ್ಲಿ ಸಾಂಗುಗಳು ಇರಲಿದ್ದು .ಸಂಗೀತ ಗಾಯಕರು ರಾಜೇಶ್ ಕೃಷ್ಣನ್, ಹೇಮಂತ್, ಅನುರಾಧ ಭಟ್, ಪ್ರಿಯಾ ಯಾದವ್, ಸ್ನೇಹ ಪ್ರಿಯ ನಾಗರಾಜ್ , ಹಾಗೂ ನೃತ್ಯ ಸಂಯೋಜಕರಾಗಿ ( ಸಂಧನ್ ರಾಜ್ ) ರಾಜದೇವ್ ರವರು ಕಾರ್ಯನಿರ್ವಹಿಸಿದ್ದಾರೆ ‘ಚಿತ್ರ ಇದೆ ಏಪ್ರಿಲ್ 03  ಅದ್ದೂರಿಯಾಗಿ ಬಿಡುಗಡೆಯಾಗಲಿದೆ.

 

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ