ಸರಸ್ವತಿ*

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಕುರಿತಾದ ಪತ್ರಿಕಾಗೋಷ್ಠಿಯ ಸಂದರ್ಭದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಹಿರಿಯ ನಟಿ ಹಾಗು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷರಾದ ಡಾ||

jayamala

ಜಯಮಾಲ ಅವರು ಬಾಕಿ ಉಳಿದಿರುವ ಸಹಾಯಧನ(ಸಬ್ಸಿಡಿ) ಹಾಗೂ ಚಲನಚಿತ್ರ ಪ್ರಶಸ್ತಿಗಳನ್ನು ನೀಡುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾದ ಸಾಧುಕೋಕಿಲ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಕಾರ್ಯದರ್ಶಿ ಡಿ.ಕೆ.ರಾಮಕೃಷ್ಣ (ಪ್ರವೀಣ್ ಕುಮಾರ್) ಮುಂತಾದವರು ಉಪಸ್ಥಿತರಿದ್ದರು. ಜಯಮಾಲಾ ಅವರ ಮನವಿಗೆ ಸ್ಪಂದಿಸಿದ ಸನ್ಮಾನ್ಯ ಮುಖ್ಯಮಂತ್ರಿಗಳು ಈ ಎರಡು ಕೆಲಸಗಳನ್ನು ಕೂಡಲೆ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

 

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ