- ರಾಘವೇಂದ್ರ ಅಡಿಗ ಎಚ್ಚೆನ್.
ಬೆಂಗಳೂರು, ಜುಲೈ 14: ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಶ್ರೀ ಯು.ಟಿ. ಖಾದರ್ ಅವರು ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ನ ನವೀಕೃತ ಜಯನಗರ ಕೇಂದ್ರವನ್ನು ಉದ್ಘಾಟಿಸಿದರು. ಅತ್ಯಾಧುನಿಕ GE SIGNA Explorer 1.5 Tesla MRI System ಸೇರಿದಂತೆ ಸುಧಾರಿತ ರೋಗನಿರ್ಣಯ ಸೌಲಭ್ಯಗಳನ್ನು ಹೊಂದಿರುವ ಈ ಕೇಂದ್ರವು ವಿಶ್ವಮಟ್ಟದ ಆರೋಗ್ಯ ಸೇವೆಗಳನ್ನು ಒದಗಿಸಲಿದೆ. ಆರೋಗ್ಯ ಕ್ಷೇತ್ರದಲ್ಲಿ ತಂತ್ರಜ್ಞಾನದ ಬಳಕೆ ರೋಗಿಗಳಿಗೆ ವೇಗವಾದ ಹಾಗೂ ನಿಖರವಾದ ರೋಗನಿರ್ಣಯಕ್ಕೆ ಸಹಕಾರಿಯಾಗಲಿದೆ ಎಂದು ಸಚಿವರು ತಿಳಿಸಿದರು.

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ಜೆ. ಬಾಲಕೃಷ್ಣನ್ ಮಾತನಾಡಿ, "ಜಯನಗರ ಕೇಂದ್ರದ ಆಧುನೀಕರಣದ ಮೂಲಕ ಅತ್ಯುತ್ತಮ ಡಯಾಗ್ನೋಸ್ಟಿಕ್ ಸೇವೆಗಳು, ರೋಗಿ-ಕೇಂದ್ರಿತ ಆರೈಕೆ ಹಾಗೂ ವಿಶ್ವಾಸಾರ್ಹ ಆರೋಗ್ಯ ಸೇವೆಯನ್ನು ಜನರಿಗೆ ತಲುಪಿಸುವುದು ನಮ್ಮ ಬದ್ಧತೆಯಾಗಿದೆ," ಎಂದು ಹೇಳಿದರು.
आगे की कहानी पढ़ने के लिए सब्सक्राइब करें
ಸಬ್ ಸ್ಕಿರಪ್ಶನ್ ಜೊತೆ ಪಡೆಯಿರಿ
700ಕ್ಕಿಂತಲೂ ಹೆಚ್ಚಿನ ಆಡಿಯೋ ಕಥೆಗಳು
6000ಕ್ಕೂ ಹೆಚ್ಚಿನ ಸ್ವಾರಸ್ಯಕರ ಕಥೆಗಳು
ಗೃಹಶೋಭಾ ಪತ್ರಿಕೆಯ ಎಲ್ಲಾ ಹೊಸ ಲೇಖನಗಳು
5000ಕ್ಕೂ ಹೆಚ್ಚಿನ ಲೈಫ್ ಸ್ಟೈಲ್ ಟಿಪ್ಸ್
2000ಕ್ಕೂ ಹೆಚ್ಚಿನ ಬ್ಯೂಟಿ ಟಿಪ್ಸ್
2000ಕ್ಕೂ ಹೆಚ್ಚಿನ ಟೇಸ್ಟಿ ಫುಡ್ ರೆಸಿಪೀಸ್
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ





