ಜಾಗೀರ್ದಾರ್*

"ಕಾಂತಾರಾ ಚಾಪ್ಟರ್ 1" ಬಿಡುಗಡೆ ದಿನಾಂಕವನ್ನು ಅಕ್ಟೋಬರ್ 2, 2025 ಕ್ಕೆ ನಿಗದಿಪಡಿಸಲಾಗಿದೆ ಎಂದು ಹೊಂಬಾಳೆ ಫಿಲಂಸ್ ಈಗಾಗಲೇ ಘೋಷಿಸಿತ್ತು ‌. ಆದರೆ ಇತ್ತೀಚೆಗೆ ಈ ದಿನಾಂಕದ ಬಗ್ಗೆ ಕೆಲವು ಊಹಾಪೋಹಗಳು ಹರಡಿದ್ದವು‌. ಈ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿರುವ ಹೊಂಬಾಳೆ ಫಿಲಂಸ್ ಬಿಡುಗಡೆ ದಿನಾಂಕದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಅಧಿಕೃತವಾಗಿ ಸ್ಪಷ್ಟ ಪಡಿಸಿದೆ.

ಯೋಜನೆಯಂತೆ ಎಲ್ಲವೂ ಸುಸೂತ್ರವಾಗಿ ಸಾಗುತ್ತಿದೆ. ಹಿಂದಿನ "ಕಾಂತಾರ" ಚಿತ್ರದ ಯಶಸ್ಸಿನ ನಂತರ "ಕಾಂತಾರ ಚಾಪ್ಟರ್ 1" ಸಹ ಪ್ರೇಕ್ಷಕರನ್ನು ಮತ್ತಷ್ಟು ಆಳವಾದ ಕಥೆ, ಸಂಸ್ಕೃತಿ ಮತ್ತು ದೈವಿಕ ಲೋಕಕ್ಕೆ ಕರೆದೊಯ್ಯಲಿದೆ.

ನಿಮ್ಮ ಕಾತುರಕ್ಕೆ ತಕ್ಕಂತೆ ಚಿತ್ರವೂ ಅಂದುಕೊಂಡ ದಿನಾಂಕದಂದೆ ತೆರೆಗೆ ಬರಲಿದೆ ಎಂದು ಹೊಂಬಾಳೆ ಫಿಲಂಸ್ ತಿಳಿಸಿದೆ. ಆದರಿಂದ ಯಾವುದೇ ಅನಧಿಕೃತ ಮಾಹಿತಿಗಳಿಗೆ ಕಿವಿಗೊಡದೆ ಅಧಿಕೃತ ಪ್ರಕಟಣೆಗಳನ್ನಷ್ಟೆ ನಂಬಲು ಚಿತ್ರತಂಡ ಮನವಿ ಮಾಡಿದೆ.

 

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ