- ರಾಘವೇಂದ್ರ ಅಡಿಗ ಎಚ್ಚೆನ್
777 ಚಾರ್ಲಿ ಸಿನಿಮಾದ ನಿರ್ದೇಶಕ ಕಿರಣ್ ರಾಜ್ ಅವರು ಭರತನಾಟ್ಯ ಪ್ರವೀಣೆ ಅನಯಾ ವಸುಧಾ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಶೀಘ್ರದಲ್ಲೇ ಕಿರಣ್ ರಾಜ್ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.
ನಿನ್ನೆ ಮಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಸರಳ ಸಮಾರಂಭದಲ್ಲಿ ಉಂಗುರ ಬದಲಾಯಿಸುವುದರ ಮೂಲಕ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಸ್ನೇಹಿತರು ಫ್ಯಾಮಿಲಿಯವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಕಿರಣ್ ರಾಜ್ ಮಂಗಳೂರು ಗಡಿಭಾಗ ಕಾಸರಗೋಡು ಮೂಲದವರಾಗಿದ್ದು, ಅನಯಾ ವಸುಧಾ ಕೂಡ ಕಾಸರಗೋಡು ಮೂಲದವರು. ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ನಟನೆಯ ಚಾರ್ಲಿ 777 ಸಿನಿಮಾವನ್ನು ಕಿರಣ್ ನಿರ್ದೇಶನ ಮಾಡಿ ಸಣ್ಣ ಪಾತ್ರವೊಂದರಲ್ಲಿ ಅಭಿನಯಿಸಿದ್ದರು. ವಿಭಿನ್ನ ಕಥಾ ಹಂದರವಿದ್ದ, ಚಾರ್ಲಿ ಸಿನಿಮಾ ಸೂಪರ್ ಹಿಟ್ ಆಗಿ ಕಿರಣ್ ಅವರಿಗೆ ಚಂದನವನದಲ್ಲಿ ಹೆಸರು ತಂದುಕೊಟ್ಟಿತ್ತು.
आगे की कहानी पढ़ने के लिए सब्सक्राइब करें
ಸಬ್ ಸ್ಕಿರಪ್ಶನ್ ಜೊತೆ ಪಡೆಯಿರಿ
700ಕ್ಕಿಂತಲೂ ಹೆಚ್ಚಿನ ಆಡಿಯೋ ಕಥೆಗಳು
6000ಕ್ಕೂ ಹೆಚ್ಚಿನ ಸ್ವಾರಸ್ಯಕರ ಕಥೆಗಳು
ಗೃಹಶೋಭಾ ಪತ್ರಿಕೆಯ ಎಲ್ಲಾ ಹೊಸ ಲೇಖನಗಳು
5000ಕ್ಕೂ ಹೆಚ್ಚಿನ ಲೈಫ್ ಸ್ಟೈಲ್ ಟಿಪ್ಸ್
2000ಕ್ಕೂ ಹೆಚ್ಚಿನ ಬ್ಯೂಟಿ ಟಿಪ್ಸ್
2000ಕ್ಕೂ ಹೆಚ್ಚಿನ ಟೇಸ್ಟಿ ಫುಡ್ ರೆಸಿಪೀಸ್
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ