- ರಾಘವೇಂದ್ರ ಅಡಿಗ ಎಚ್ಚೆನ್.
ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ ಇತ್ತೀಚೆಗೆ ಟಾಲಿವುಡ್ ನಟ ವಿಜಯ್ ದೇವರಕೊಂಡ ಜೊತೆ ಅದ್ಧೂರಿಯಾಗಿ ಮದುವೆಯಾಗಿದ್ದಾರೆ. ಇದೀಗ ವಿವಾಹದ ನಂತರ ಮೊದಲ ಬಾರಿಗೆ ಪತಿ ವಿಜಯ್ ದೇವರಕೊಂಡ ಅವರೊಂದಿಗೆ ತಮ್ಮ ಹುಟ್ಟೂರಾದ ಕೊಡಗಿಗೆ ಭೇಟಿ ನೀಡಿದ್ದಾರೆ.

ಏಪ್ರಿಲ್ 5ರಂದು ತಮ್ಮ ಹುಟ್ಟುಹಬ್ಬವನ್ನು ಸಂಭ್ರಮಿಸಲು ಈ ತಾರಾ ಜೋಡಿ ಕೊಡಗಿನ ವಿರಾಜಪೇಟೆಗೆ ಆಗಮಿಸಿದ್ದು, ಹುಟ್ಟುಹಬ್ಬದ ಅಂಗವಾಗಿ ವಿರಾಜಪೇಟೆ ನಗರದ ʻಸೆರೆನಿಟಿ ಹಾಲ್ʼನಲ್ಲಿ ಅದ್ಧೂರಿ ಡಿನ್ನರ್ ಪಾರ್ಟಿ ಆಯೋಜಿಸಲಾಗಿತ್ತು.

ರಶ್ಮಿಕಾಗೆ ತಂದೆಯಿಂದ ಅತ್ಯಮೂಲ್ಯ ಉಡುಗೊರೆ ಸಿಕ್ಕಿದೆ. ತಂದೆ ಮದನ್ ಮಂದಣ್ಣ ಅವರು ಮಗಳಿಗೆ ಕೊಡಗಿನಲ್ಲಿರುವ ಒಂದು ಅದ್ದೂರಿ ಬಂಗಲೆಯನ್ನ ಉಡುಗೊರೆಯಾಗಿ ನೀಡಿದ್ದಾರೆ.

ಡಿನ್ನರ್ ಪಾರ್ಟಿಯಲ್ಲಿ ವಿರಾಜಪೇಟೆಯ ಗಣ್ಯರು, ಆಪ್ತ ಸ್ನೇಹಿತರು ಮತ್ತು ಕುಟುಂಬಸ್ಥರ ಸಮ್ಮುಖದಲ್ಲಿ ನಡೆದಿದೆ.
आगे की कहानी पढ़ने के लिए सब्सक्राइब करें
ಸಬ್ ಸ್ಕಿರಪ್ಶನ್ ಜೊತೆ ಪಡೆಯಿರಿ
700ಕ್ಕಿಂತಲೂ ಹೆಚ್ಚಿನ ಆಡಿಯೋ ಕಥೆಗಳು
6000ಕ್ಕೂ ಹೆಚ್ಚಿನ ಸ್ವಾರಸ್ಯಕರ ಕಥೆಗಳು
ಗೃಹಶೋಭಾ ಪತ್ರಿಕೆಯ ಎಲ್ಲಾ ಹೊಸ ಲೇಖನಗಳು
5000ಕ್ಕೂ ಹೆಚ್ಚಿನ ಲೈಫ್ ಸ್ಟೈಲ್ ಟಿಪ್ಸ್
2000ಕ್ಕೂ ಹೆಚ್ಚಿನ ಬ್ಯೂಟಿ ಟಿಪ್ಸ್
2000ಕ್ಕೂ ಹೆಚ್ಚಿನ ಟೇಸ್ಟಿ ಫುಡ್ ರೆಸಿಪೀಸ್
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ





