- ರಾಘವೇಂದ್ರ ಅಡಿಗ ಎಚ್ಚೆನ್.
ಈ ಸಿನಿಮಾ ಎಂಬ ಬಣ್ಣದ ಲೋಕದಲ್ಲಿ ಕೆಲ ನಿರ್ದೇಶಕರು ನಮ್ಮ ಸಿನಿಮಾ ನೆಕ್ಸ್ಟ್ ಲೆವೆಲ್ನಲ್ಲಿ ಇರುತ್ತೆ ಅಂತಾ ಹೇಳೋದು ಕಾಮನ್. ಆದರೆ ನೆಕ್ಸ್ಟ್ ಲೆವೆಲ್ ಹೆಸರು ಈಗ ಸಿನಿಮಾ ಟೈಟಲ್ ಆಗಿದೆ. ಹೌದು, ಇದು ಕನ್ನಡದ ಬುದ್ಧಿವಂತ ನಟ ಹಾಗು ನಿರ್ದೇಶಕ ಅಂತಾ ಬ್ರ್ಯಾಂಡ್ ಆಗಿರುವ ಉಪೇಂದ್ರ ಅಭಿನಯಿಸುತ್ತಿರುವ ಹೊಸ ಸಿನಿಮಾ ಹೆಸರು.
ಸದ್ಯ ಕನ್ನಡ, ತೆಲುಗು ಹಾಗು ತಮಿಳಿನಲ್ಲಿ ಸಿನಿಮಾ ಮಾಡ್ತಾ ಇರೋ ಉಪೇಂದ್ರ ಈಗ ನೆಕ್ಸ್ಟ್ ಲೆವೆಲ್ ಸಿನಿಮಾ ಬೆನ್ನತ್ತಿದ್ದಾರೆ. ಇದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ಕನ್ನಡದ ಪರಿಚಿತ ನಿರ್ದೇಶಕರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಅಷ್ಟಕ್ಕೂ ಈ ಚಿತ್ರವನ್ನು ಯಾರು ನಿರ್ಮಾಣ ಮಾಡುತ್ತಿದ್ದಾರೆ? ಈ ಚಿತ್ರದ ನಿರ್ದೇಶಕರು ಯಾರು ಅಂತೀರಾ?. ಅದಕ್ಕೆ ಉತ್ತರ ಇಲ್ಲಿದೆ.

ಉಪೇಂದ್ರ ನಿರ್ದೇಶಿಸಿ ಹಾಗು ಅಭಿನಯಿಸಿರೋ ಚಿತ್ರಗಳು ನೆಕ್ಸ್ಟ್ ಲೆವೆಲ್ ಇರುತ್ತದೆ. ಈಗ ನೆಕ್ಸ್ಟ್ ಲೆವೆಲ್ ಸಿನಿಮಾವನ್ನು ಮತ್ತೊಂದು ಲೆವೆಲ್‌ಗೆ ತಯಾರಿಸಲು ಚಿತ್ರತಂಡ ಸಜ್ಜಾಗಿದೆ. ಕನ್ನಡದಲ್ಲಿ ನಮ್ ಏರಿಯಾಲ್ ಒಂದಿನ, ತುಗ್ಲಕ್, ಹುಲಿರಾಯ ಹಾಗೂ ಶಾರ್ದೂಲ ಚಿತ್ರಗಳನ್ನು ನಿರ್ದೇಶಿಸಿರುವ ಅರವಿಂದ್ ಕೌಶಿಕ್, ಉಪೇಂದ್ರಗೆ ಮೊದಲ ಬಾರಿಗೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ.
ರೋಜ್, ಮಾಸ್ ಲೀಡರ್, ವಿಕ್ಟರಿ-2, ಖಾಕಿ, ಛೂ ಮಂತರ್ ಸಿನಿಮಾಗಳನ್ನು ನಿರ್ಮಾಣ ಮಾಡಿರೋ ತರುಣ್ ಶಿವಪ್ಪ ಈ ಚಿತ್ರದ ನಿರ್ಮಾಣ ಮಾಡುತ್ತಿದ್ದಾರೆ. ತರುಣ್ ಸ್ಟುಡಿಯೋಸ್ ಬ್ಯಾನರ್ನಡಿ ಈ ಚಿತ್ರ ನಿರ್ಮಾಣವಾಗುತ್ತಿದೆ. ಈ ಸಂಸ್ಥೆಯಡಿ ತಯಾರಾಗುತ್ತಿರುವ ಚೊಚ್ಚಲ ಪ್ಯಾನ್ ಇಂಡಿಯಾ ಚಿತ್ರ ಇದಾಗಿದ್ದು, ಪ್ಯಾನ್ ಪ್ರೇಕ್ಷಕರನ್ನು ಗುರಿಯಾಗಿಟ್ಟುಕೊಂಡೇ ಸಿನಿಮಾ ಮಾಡಲಾಗುತ್ತದೆ
ನೆಕ್ಸ್ಟ್ ಲೆವೆಲ್ ಸಿನಿಮಾ ಬಗ್ಗೆ ಮಾತನಾಡಿರುವ ನಿರ್ಮಾಪಕ ತರುಣ್ ಶಿವಪ್ಪ, "ತರುಣ್ ಸ್ಟುಡಿಯೋಸ್ ಬ್ಯಾನರ್ ನಡಿ ನಿರ್ಮಾಣವಾಗುತ್ತಿರುವ ಆರನೇ ಚಿತ್ರವಿದು. ಹಿಂದಿ, ತೆಲುಗು, ತಮಿಳು ಕಲಾವಿದರು ನಟಿಸಲಿದ್ದಾರೆ. ಉಪೇಂದ್ರ ಅವರ ಎ, ಉಪೇಂದ್ರ ಸ್ಟೈಲ್‌ನಲ್ಲಿ ನೆಕ್ಸ್ಟ್ ಲೆವೆಲ್ ಸಿನಿಮಾ ಇರಲಿದೆ. ಸದ್ಯ ಪ್ರೀ ಪ್ರೊಡಕ್ಷನ್ ವರ್ಕ್‌ನಲ್ಲಿ ಚಿತ್ರತಂಡ ಬ್ಯುಸಿಯಾಗಿದೆ. ಬೆಂಗಳೂರಿನಲ್ಲಿ ಶೂಟಿಂಗ್ ಮಾಡಲು ಪ್ಲಾನ್ ಮಾಡಿಕೊಂಡಿದ್ದೀವಿ" ಎಂದು ತಿಳಿಸಿದ್ದಾರೆ.
ನಿರ್ದೇಶಕ ಅರವಿಂದ ಕೌಶಿಕ್ ಅವರ ಕನಸನ್ನು ನಿರ್ಮಾಪಕ ತರುಣ್ ಶಿವಪ್ಪ ನನಸು ಮಾಡಲು ಸಜ್ಜಾಗಿದ್ದಾರೆ.

आगे की कहानी पढ़ने के लिए सब्सक्राइब करें
ಸಬ್ ಸ್ಕಿರಪ್ಶನ್ ಜೊತೆ ಪಡೆಯಿರಿ
700ಕ್ಕಿಂತಲೂ ಹೆಚ್ಚಿನ ಆಡಿಯೋ ಕಥೆಗಳು
6000ಕ್ಕೂ ಹೆಚ್ಚಿನ ಸ್ವಾರಸ್ಯಕರ ಕಥೆಗಳು
ಗೃಹಶೋಭಾ ಪತ್ರಿಕೆಯ ಎಲ್ಲಾ ಹೊಸ ಲೇಖನಗಳು
5000ಕ್ಕೂ ಹೆಚ್ಚಿನ ಲೈಫ್ ಸ್ಟೈಲ್ ಟಿಪ್ಸ್
2000ಕ್ಕೂ ಹೆಚ್ಚಿನ ಬ್ಯೂಟಿ ಟಿಪ್ಸ್
2000ಕ್ಕೂ ಹೆಚ್ಚಿನ ಟೇಸ್ಟಿ ಫುಡ್ ರೆಸಿಪೀಸ್
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ