- ರಾಘವೇಂದ್ರ ಅಡಿಗ ಎಚ್ಚೆನ್.
ರೇಣುಕಾಸ್ವಾಮಿ ಪ್ರಕರಣದಲ್ಲಿ ರಿಲೀಫ್ ಪಡೆದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಈಗ ಮುಖ್ಯಮಂತ್ರಿ ಆಗಿದ್ದಾರೆ. ಶಾಕ್ ಆಗಬೇಡಿ ಇದು ರಿಯಲ್ ಅಲ್ಲ ಡೆವಿಲ್ ಸಿನಿಮಾದಲ್ಲಿರುವ ದರ್ಶನ್ ಹೊಸ ಅವತಾರ. ಡೆವಿಲ್ ಸಿನಿಮಾದಲ್ಲಿ ನಟ ದರ್ಶನ್ ಅವರು ಮುಖ್ಯಮಂತ್ರಿ ಆಗಿದ್ದಾರೆ. ಕರುನಾಡ ಪ್ರಜಾ ಪಕ್ಷದ ಮೂಲಕ ದರ್ಶನ್ ಮುಖ್ಯಮಂತ್ರಿ ಆಗಿದ್ದು, ಡೆವಿಲ್ ಸಿನಿಮಾದ ಶೂಟಿಂಗ್ ಸೆಟ್‌ನಲ್ಲಿ ಬ್ಯಾನರ್‌ಗಳು ರಾರಾಜಿಸುತ್ತಿವೆ.
ಡೆವಿಲ್ ಸಿನಿಮಾ ಶೂಟಿಂಗ್ ಸೆಟ್‌ನಲ್ಲಿ ಹಾಕಿರುವ ಮುಖ್ಯಮಂತ್ರಿ ಆದ ನಟ ದರ್ಶನ್ ಫೋಟೋ ಫುಲ್ ವೈರಲ್ ಆಗಿದೆ. ನಟ ದರ್ಶನ್ ಅವರು ಡೆವಿಲ್ ಸಿನಿಮಾದಲ್ಲಿ ಕರುನಾಡ ಪ್ರಜಾ ಪಕ್ಷದ ಮೂಲಕ ಇಡೀ ರಾಜ್ಯದ ಚುಕ್ಕಾಣಿ ಹಿಡಿದಿದ್ದಾರೆ. ಡೆವಿಲ್ ಸಿನಿಮಾದಲ್ಲಿ ದರ್ಶನ್ ಅವರ ಹೆಸರು ಧನುಶ್ ರಾಜಶೇಖರ್.
ಮುಖ್ಯಮಂತ್ರಿ ಶ್ರೀ ಧನುಶ್ ರಾಜಶೇಖರ್ ಪಾತ್ರದಲ್ಲಿ ನಟ ದರ್ಶನ್ ಅಭಿನಯಿಸುತ್ತಿದ್ದ, ಪ್ರಕಾಶ್ ಅವರು ಈ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ.
आगे की कहानी पढ़ने के लिए सब्सक्राइब करें
ಸಬ್ ಸ್ಕಿರಪ್ಶನ್ ಜೊತೆ ಪಡೆಯಿರಿ
700ಕ್ಕಿಂತಲೂ ಹೆಚ್ಚಿನ ಆಡಿಯೋ ಕಥೆಗಳು
6000ಕ್ಕೂ ಹೆಚ್ಚಿನ ಸ್ವಾರಸ್ಯಕರ ಕಥೆಗಳು
ಗೃಹಶೋಭಾ ಪತ್ರಿಕೆಯ ಎಲ್ಲಾ ಹೊಸ ಲೇಖನಗಳು
5000ಕ್ಕೂ ಹೆಚ್ಚಿನ ಲೈಫ್ ಸ್ಟೈಲ್ ಟಿಪ್ಸ್
2000ಕ್ಕೂ ಹೆಚ್ಚಿನ ಬ್ಯೂಟಿ ಟಿಪ್ಸ್
2000ಕ್ಕೂ ಹೆಚ್ಚಿನ ಟೇಸ್ಟಿ ಫುಡ್ ರೆಸಿಪೀಸ್
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ