ನಿರಂಜನ್ ಸುಧೀಂದ್ರ ಕನ್ನಡ ಚಿತ್ರರಂಗದಲ್ಲಿ ನಟನಾಗಿ ಗುರುತಿಸಿಕೊಂಡಿದ್ದಾರೆ. ಉಪೇಂದ್ರ ಅವರ ಅಣ್ಣ ಸುಧೀಂದ್ರ ಅವರ ಪುತ್ರ,  ಸಿನಿಮಾರಂಗದಲ್ಲಿ ತಮ್ಮದೇ ಆದ ರೀತಿಯಲ್ಲಿ ನಟನಾಗಿ ಎಂಟ್ರಿ ಕೊಟ್ಟಿದ್ದಾರೆ.

ಉಪೇಂದ್ರ ಅವರ ಸೋದರಳಿಯ, ನಟ ನಿರಂಜನ್ ಸುಧೀಂದ್ರ ಅವರು ಸಂಜನಾ ಬಿ ರಾಜ್‌ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಜೋಡಿಯ ವಿವಾಹ ಸಮಾರಂಭ ಕುಟುಂಬಸ್ಥರು ಹಾಗೂ ಆಪ್ತರ ಸಮ್ಮುಖದಲ್ಲಿ ನೆರವೇರಿದೆ.

1000465939

ನಿರಂಜನ್ ಮತ್ತು ಸಂಜನಾ ಅವರ ಮದುವೆಯ ಸಂಭ್ರಮದಲ್ಲಿ ಸಾಕಷ್ಟು  ಅಭಿಮಾನಿಗಳು ಹಾಗೂ ಚಿತ್ರರಂಗದ ಗಣ್ಯರು ನವಜೋಡಿಗೆ ವಿಶ್ ಮಾಡಿದ್ದಾರೆ.

ಉಪೇಂದ್ರ ಮತ್ತು ಪ್ರಿಯಾಂಕಾ ದಂಪತಿಯ ಓಡಾಟ,   ನವಜೋಡಿಗೆ ಒಲವಿನ  ಉಡುಗೊರೆಯಾಗಿ ಭರ್ಜರಿ ಗಿಫ್ಟ್  ನೀಡಿದರು.

1000465938

ಅಂದಹಾಗೆ ನಿರಂಜನ್​ ಅವರು, ಉಪೇಂದ್ರ ಸಹೋದರ ಸುಧೀಂದ್ರ – ವೀಣಾ ದಂಪತಿಯ ಪುತ್ರನಾಗಿದ್ದಾರೆ. ಇದಾಗಲೇ ಕೆಲವು ಸಿನಿಮಾಗಳಲ್ಲಿ ಅವರು ಕಾಣಿಸಿಕೊಂಡಿದ್ದಾರೆ. ‘ಸೆಕೆಂಡ್ ಹಾಫ್’, ‘ಸೀತಾ ಪಯಣಂ’ ಮುಂತಾದ ಸಿನಿಮಾಗಳಲ್ಲಿ ನಟ ನಿರಂಜನ್ ಸುಧೀಂದ್ರ ಗಮನ ಸೆಳೆದಿದ್ದಾರೆ.

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ