ಬಹುಭಾಷಾ ನಟಿ ನಿತ್ಯಾ ಮೆನನ್ ಮದುವೆಯ ಬಗ್ಗೆ ಹಲವಾರು ಸುದ್ದಿಗಳು ಹರಿದಾಡಿದ್ದವು. ಪ್ರಸ್ತುತ, ಅವರು ಒಂಟಿ ಜೀವನ ನಡೆಸುತ್ತಿರುವ ನಿತ್ಯಾ ಮೆನನ್‌, ಮದುವೆಯ ಬಗ್ಗೆ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದು, ಮದುವೆ ಜೀವನದ ಒಂದು ಭಾಗ ಅಷ್ಟೇ, ಅದೇ ಜೀವನವಲ್ಲ ಎಂದು ಹೇಳಿದ್ದಾರೆ.

ಮದುವೆಯ ಆಗದೆ ಮಕ್ಕಳನ್ನು ಮಾಡಿಕೊಳ್ಳುವುದು ತಪ್ಪಲ್ಲ ಎಂದು ಹೇಳಿರುವ ನಿತ್ಯಾ ಮೆನನ್, ಈ ಹಿಂದೆ ನಮ್ಮ ಅಜ್ಜಿ ಮದುವೆಯ ಬಗ್ಗೆ ತನ್ನ ಮೇಲೆ ಒತ್ತಡ ಹೇರುತ್ತಿದ್ದರು. ಆದರೆ ಈಗ ಮನೆಯಲ್ಲಿ ಆ ಸಮಸ್ಯೆ ಇಲ್ಲ ಎಂದು ಅವರು ಹೇಳಿದ್ದಾರೆ.

ಮದುವೆ ಆಗದೆ ಮಕ್ಕಳನ್ನು ಹೊಂದುವುದರಲ್ಲಿ ಯಾವುದೇ ತಪ್ಪಿಲ್ಲ, ನೀವು ಮಕ್ಕಳನ್ನು ಬಯಸಿದರೆ, ನೀವು ಮದುವೆಯಾಗಬೇಕಾಗಿಲ್ಲ, ಅದು ಸಂಪೂರ್ಣವಾಗಿ ವೈಯಕ್ತಿಕ ನಿರ್ಧಾರ ಎಂದು ನಿತ್ಯಾ ಹೇಳಿದ್ದಾರೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ