- ರಾಘವೇಂದ್ರ ಅಡಿಗ ಎಚ್ಚೆನ್.

ನಟ, ನಿರ್ದೇಶಕ ಆಗಿರುವ ಜೊತೆಗೆ ರಾಜಕಾರಣಿಯೂ ಸಹ.ಆಗಿರುವ ರಿಯಲ್ ಸ್ಟಾರ್ ಉಪೇಂದ್ರ ಅವರು ಆಗಾಗ ತಲೆಗೆ ಹುಳ ಬಿಡೋದು ಸಾಮಾನ್ಯ.  ರಾಜಕೀಯದಲ್ಲಿ ಭಿನ್ನತೆ, ಹೊಸತನ ತರಬೇಕೆಂದು ಆಗಾಗ ತಮ್ಮ ಪ್ರಜಾಕೀಯ ಪಕ್ಷದಿಂದ ಹೊಸ ರೀತಿಯ ಐಡಿಯಾಗಳನ್ನು ತರುತ್ತಲೇ ಇರುತ್ತಾರೆ.
ಇದೀಗ ‘ದಿ ರಿಯಲ್ ಪ್ರಜಾಕೀಯ’ ಆನ್ಲೈನ್ ಆಪ್ ಬಿಡುಗಡೆ ಮಾಡಿರುವ ಉಪೇಂದ್ರ, ಜನ ಹೇಗೆ ತಮ್ಮ ಆಳುವ ನಾಯಕನನ್ನು ಆಯ್ಕೆ ಮಾಡಬೇಕು, ತಮ್ಮ ಪಕ್ಷದ ಅಭ್ಯರ್ಥಿಯನ್ನಾಗಿ ಯಾರನ್ನು, ಹೇಗೆ ಆಯ್ಕೆ ಮಾಡಬೇಕು, ಪ್ರಜಾಕೀಯ ಟಿಕೆಟ್ ಬೇಕಾದವರು ಹೇಗೆ ಆಪ್ ಬಳಸಿ ಟಿಕೆಟ್ ಪಡೆಯಬಹುದು ಇತ್ಯಾದಿಗಳನ್ನು ವಿವರಿಸಿದ್ದಾರೆ.
ಉಪ್ಪಿ ‘ಪ್ರಜಾಕೀಯ’ ಪಕ್ಷದ ಆ್ಯಪ್ ಲಾಂಚ್ ಮಾಡಿದ್ದು, ಈ ವೇಳೆ ಏಪ್ರಿಲ್ 1ರಂದು ಮೂರ್ಖರ ದಿನ ಎಂದು ಆಚರಣೆ ಮಾಡಲಾಗುತ್ತದೆ. ಜನರನ್ನು ಮೂರ್ಖರನ್ನಾಗಿ ಮಾಡುವ ಕೆಲಸ ಇಂದು ಆಗುತ್ತದೆ. ಆದರೆ, ಈ ದಿನವನ್ನು ಬುದ್ಧಿವಂತರ ದಿನವನ್ನಾಗಿ ಆಚರಿಸಬೇಕು ಎಂದು ಹೇಳಿದ್ದಾರೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ