- ರಾಘವೇಂದ್ರ ಅಡಿಗ ಎಚ್ಚೆನ್.
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ‘ಕ್ರಾಂತಿ’ ಚಿತ್ರದಲ್ಲಿ 'ಶೇಕ್ ಇಟ್ ಪುಷ್ಪವತಿ' ಹಾಡಿಗೆ ಹೆಜ್ಜೆ ಹಾಕಿದ್ದ ನಟಿ ನಿಮಿಕಾ ರತ್ನಾಕರ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಅಬ್ಬರ, ಮಿಸ್ಟರ ಬ್ಯಾಚುಲರ್, ಕ್ರಾಂತಿ, ಫ್ಲರ್ಟ್ ಸೇರಿದಂತೆ ಇನ್ನೂ ಕೆಲವು ಚಿತ್ರಗಳಲ್ಲಿ ನಿಮಿಕಾ ರತ್ನಾಕರ್ ನಟಿಸಿದ್ದಾರೆ.

ಮಂಗಳೂರು ಮೂಲದ ನಿಮಿಕಾ ರತ್ನಾಕರ್ ಅವರು ಆಶಿಶ್ ಎಂಬುವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಮಂಗಳೂರಿನಲ್ಲಿ ಮದುವೆ ಸಮಾರಂಭ ನಡೆಸಿದ್ದು ಕುಟುಂಬದವರು, ಗುರು-ಹಿರಿಯರು ಆಪ್ತರ ಸಮ್ಮುಖದಲ್ಲಿ ಮದುವೆ ಆಗಿದ್ದಾರೆ. ಮದುವೆಯ ಫೋಟೋಗಳ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.
आगे की कहानी पढ़ने के लिए सब्सक्राइब करें
ಸಬ್ ಸ್ಕಿರಪ್ಶನ್ ಜೊತೆ ಪಡೆಯಿರಿ
700ಕ್ಕಿಂತಲೂ ಹೆಚ್ಚಿನ ಆಡಿಯೋ ಕಥೆಗಳು
6000ಕ್ಕೂ ಹೆಚ್ಚಿನ ಸ್ವಾರಸ್ಯಕರ ಕಥೆಗಳು
ಗೃಹಶೋಭಾ ಪತ್ರಿಕೆಯ ಎಲ್ಲಾ ಹೊಸ ಲೇಖನಗಳು
5000ಕ್ಕೂ ಹೆಚ್ಚಿನ ಲೈಫ್ ಸ್ಟೈಲ್ ಟಿಪ್ಸ್
2000ಕ್ಕೂ ಹೆಚ್ಚಿನ ಬ್ಯೂಟಿ ಟಿಪ್ಸ್
2000ಕ್ಕೂ ಹೆಚ್ಚಿನ ಟೇಸ್ಟಿ ಫುಡ್ ರೆಸಿಪೀಸ್
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ





