- ರಾಘವೇಂದ್ರ ಅಡಿಗ ಎಚ್ಚೆನ್
ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 11ರ ಸ್ಪರ್ಧಿಯಾಗಿದ್ದ ಅನುಷಾ ರೈ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಌಕ್ಟೀವ್ ಆಗಿರೋ ಚೆಲುವೆ.ಸದಾ ನಗು ಮುಖದ ಚೆಲುವೆ ಬಿಗ್ಬಾಸ್ ಮೂಲಕವೇ ಸಾಕಷ್ಟು ಅಭಿಮಾನಿಗಳನ್ನು ಸಂಪಾದಿಸಿಕೊಂಡಿದ್ದಾರೆ.
ಯಾವಾಗಲೂ ಇನ್ಸ್ಟಾಗ್ರಾಮ್ನಲ್ಲಿ ಹೊಸ ಫೋಟೋಸ್ಗಳನ್ನು ಶೇರ್ ಮಾಡಿಕೊಳ್ಳುತ್ತಾ ಇರೋ ನಟಿ ಅನುಷಾ ರೈ ಮತ್ತೊಂದು ವಿಡಿಯೋ ನೋಡಿ ಅಭಿಮಾನಿಗಳು ಖುಷ್ ಆಗಿದ್ದಾರೆ.ಹೌದು, ನಟಿ ಅನುಷಾ ರೈ ಅವರು ಸದ್ಯ ಊರ ಹಬ್ಬದ ಸಂಭ್ರಮದಲ್ಲಿದ್ದಾರೆ. ಊರ ಹಬ್ಬದಲ್ಲಿ ಅನುಷಾ ರೈ ಅವರು ಕೆಂಡ ಹಾಯ್ದಿದ್ದಾರೆ.
ಊರ ಹಬ್ಬದಲ್ಲಿ ನಟಿ ಅನುಷಾ ರೈ ಚಂದವಾಗಿ ಸಿಂಗಾರಗೊಂಡು ಜಾತ್ರೆಯಲ್ಲಿ ಮಿಂಚಿದ್ದಾರೆ. ಕೆಂಡದಲ್ಲಿ ನಡೆದುಕೊಂಡು ಹೋಗಿರೋ ವಿಡಿಯೋವನ್ನು ನಟಿ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಶೇರ್ ಮಾಡಿಕೊಂಡಿದ್ದಾರೆ.ಇದೇ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗುತ್ತಿದ್ದು, ಅಭಿಮಾನಿಗಳು ನಟಿ ದೇವರ ಮೇಲೆ ಇಟ್ಟಿರೋ ಭಕ್ತಗೆ ಮನಸೋತಿದ್ದಾರೆ.
आगे की कहानी पढ़ने के लिए सब्सक्राइब करें
ಸಬ್ ಸ್ಕಿರಪ್ಶನ್ ಜೊತೆ ಪಡೆಯಿರಿ
700ಕ್ಕಿಂತಲೂ ಹೆಚ್ಚಿನ ಆಡಿಯೋ ಕಥೆಗಳು
6000ಕ್ಕೂ ಹೆಚ್ಚಿನ ಸ್ವಾರಸ್ಯಕರ ಕಥೆಗಳು
ಗೃಹಶೋಭಾ ಪತ್ರಿಕೆಯ ಎಲ್ಲಾ ಹೊಸ ಲೇಖನಗಳು
5000ಕ್ಕೂ ಹೆಚ್ಚಿನ ಲೈಫ್ ಸ್ಟೈಲ್ ಟಿಪ್ಸ್
2000ಕ್ಕೂ ಹೆಚ್ಚಿನ ಬ್ಯೂಟಿ ಟಿಪ್ಸ್
2000ಕ್ಕೂ ಹೆಚ್ಚಿನ ಟೇಸ್ಟಿ ಫುಡ್ ರೆಸಿಪೀಸ್
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ