ಸರಸ್ವತಿ ಜಾಗೀರ್ದಾರ್*
ಗ್ಲೋಬಲ್ ಸ್ಟಾರ್ ರಾಮ್ ಚರಣ್ ಹೊಸ ಅವತಾರ ತಾಳಿದ್ದಾರೆ. ಅವರ ಜನ್ಮದಿನದ ಅಂಗವಾಗಿ RC16 ಸಿನಿಮಾದ ಟೈಟಲ್ ಹಾಗೂ ಫಸ್ಟ್ ಲುಕ್ ಬಿಡುಗಡೆ ಮಾಡಲಾಗಿದೆ. ಬುಚಿ ಬಾಬು ನಿರ್ದೇಶನದ ಈ ಚಿತ್ರದಲ್ಲಿ ರಾಮ್‌ಚರಣ್ ಮಾಸ್ ಆಗಿ ಕಾಣಿಸಿಕೊಂಡಿದ್ದಾರೆ.
ರಾಮ್ ಚರಣ್ ಹೊಸ ಚಿತ್ರಕ್ಕೆ 'ಪೆದ್ದಿ 'ಎಂಬ ವಿಭಿನ್ನ ಶೀರ್ಷಿಕೆ ಇಡಲಾಗಿದೆ. ಪೆದ್ದಿ ಚಿತ್ರದ ಎರಡು ಪೋಸ್ಟರ್‌ಗಳು ಬಿಡುಗಡೆ ಆಗಿವೆ. ಒಂದರಲ್ಲಿ ಬೀಡಿ ಸೇದುತ್ತಿದ್ದರೆ, ಇನ್ನೊಂದರಲ್ಲಿ ಕೈಲ್ಲಿ ಬ್ಯಾಟ್ ಹಿಡಿದು ರಗಡ್ ಆಗಿ ಕಾಣಿಸಿಕೊಂಡಿದ್ದಾರೆ.
ಪೆದ್ದಿಯಲ್ಲಿ ರಾಮ್ ಚರಣ್ ಗೆ ಜೋಡಿಯಾಗಿ ಜಾನ್ವಿ ಕಪೂರ್ ಅಭಿನಯಿಸುತ್ತಿದ್ದು, ಕರುನಾಡ ಚಕ್ರವರ್ತಿ ಶಿವರಾಜ್ಕುಮಾರ್, ಜಗಪತಿ ಬಾಬು, ದಿವ್ಯೆಂದು ಶರ್ಮಾ ತಾರಾ ಬಳಗದಲ್ಲಿದ್ದಾರೆ. ಮೈತ್ರಿ ಮೂವೀ ಮೇಕರ್ಸ್, ಸುಕುಮಾರ್ ರೈಟಿಂಗ್ ಹಾಗೂ ವೃದ್ಧಿ ಸಿನಿಮಾಸ್ ಚಿತ್ರ ತಯಾರಾಗುತ್ತಿದ್ದು, ಎಆರ್ ರೆಹಮಾನ್ ಸಂಗೀತ, ನವೀನ್ ನೂಲಿ ಸಂಕಲನ, ಆರ್ ರತ್ನವೇಲು ಛಾಯಾಗ್ರಹಣ ಚಿತ್ರಕ್ಕಿದೆ.
आगे की कहानी पढ़ने के लिए सब्सक्राइब करें
ಸಬ್ ಸ್ಕಿರಪ್ಶನ್ ಜೊತೆ ಪಡೆಯಿರಿ
700ಕ್ಕಿಂತಲೂ ಹೆಚ್ಚಿನ ಆಡಿಯೋ ಕಥೆಗಳು
6000ಕ್ಕೂ ಹೆಚ್ಚಿನ ಸ್ವಾರಸ್ಯಕರ ಕಥೆಗಳು
ಗೃಹಶೋಭಾ ಪತ್ರಿಕೆಯ ಎಲ್ಲಾ ಹೊಸ ಲೇಖನಗಳು
5000ಕ್ಕೂ ಹೆಚ್ಚಿನ ಲೈಫ್ ಸ್ಟೈಲ್ ಟಿಪ್ಸ್
2000ಕ್ಕೂ ಹೆಚ್ಚಿನ ಬ್ಯೂಟಿ ಟಿಪ್ಸ್
2000ಕ್ಕೂ ಹೆಚ್ಚಿನ ಟೇಸ್ಟಿ ಫುಡ್ ರೆಸಿಪೀಸ್
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ