- ರಾಘವೇಂದ್ರ ಅಡಿಗ ಎಚ್ಚೆನ್.

ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ನಟಿ ರನ್ಯಾ ರಾವ್ ಅವರಿಗೆ ಕೊನೆಗೂ ಜಾಮೀನು ಮಂಜೂರಾಗಿದೆ. ಆರ್ಥಿಕ ಅಪರಾಧಗಳ ತಡೆ ನ್ಯಾಯಾಲಯ ಬುಧವಾರ ಆದೇಶ ಹೊರಡಿಸಿದ್ದು, ಒಂದು ವರ್ಷದ ಜೈಲು ವಾಸದ ಬಳಿಕ ಬಿಡುಗಡೆಗೆ ದಾರಿ ಸುಗಮವಾಗಿದೆ.

2025ರ ಮಾರ್ಚ್ 3ರಂದು ಆದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳು ಅವರನ್ನು ಬಂಧಿಸಿದ್ದರು. ಬಳಿಕ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ನಲ್ಲಿ ಇರಿಸಲಾಗಿತ್ತು.

ಈ ಹಿಂದೆ ಜಾಮೀನು ಸಿಕ್ಕಿದ್ದರೂ, ಕಾಫಿಪೋಸಾ ಕಾಯ್ದೆಯಡಿ ಹೊರಡಿಸಿದ್ದ ಬಂಧನ ಆದೇಶದಿಂದ ಅವರು ಹೊರಬರಲು ಸಾಧ್ಯವಾಗಿರಲಿಲ್ಲ. ಇತ್ತೀಚೆಗೆ ಭಾರತದ ಸುಪ್ರೀಂ ಕೋರ್ಟ್ ಆ ಆದೇಶವನ್ನು ರದ್ದುಪಡಿಸಿದ ಹಿನ್ನೆಲೆ ಇದೀಗ ಬಿಡುಗಡೆ ಸಾಧ್ಯವಾಗಿದೆ.

ಸುಮಾರು 102 ಕೋಟಿ ರೂ. ಮೌಲ್ಯದ ಚಿನ್ನ ಕಳ್ಳಸಾಗಣೆ ಆರೋಪ ಈ ಪ್ರಕರಣಕ್ಕೆ ಭಾರೀ ಚರ್ಚೆ ತಂದಿತ್ತು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಪಾಸಣೆ ವೇಳೆ 14.213 ಕೆಜಿ ಚಿನ್ನ ಪತ್ತೆಯಾಗಿತ್ತು.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ