ಅದೃಷ್ಟಲಕ್ಷ್ಮೀ ಪ್ರೊಡಕ್ಷನ್ಸ್ ಲಾಂಛನದಲ್ಲಿ ಆರ್ ಚೇತನ್ ಕೃಷ್ಣ ನಿರ್ಮಿಸಿರುವ, ಶ್ರೀನಿವಾಸ್ ಬೆಟ್ಟದಪುರ ಸಹ ನಿರ್ಮಾಣವಿರುವ ಹಾಗೂ ಪ್ರಮೋದ್ ಜೋಯಿಸ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಡಾರ್ಕ್ ಕಾಮಿಡಿ ಜಾನರ್ ನ "ಗಾರ್ಜಿಯಸ್ ರಾಸ್ಕಲ್" ಚಿತ್ರದ ಟೀಸರ್ ಹೋಳಿ ಹುಣ್ಣಿಮೆಯಂದು ಬಿಡುಗಡೆಯಾಗಿದೆ. ಟೀಸರ್ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಚಿತ್ರ ಇದೇ ಶುಕ್ರವಾರ ಮಾರ್ಚ್ 6 ರಂದು ತೆರೆಗೆ ಬರುತ್ತಿದೆ.

ಚೇತನ್ ಕೃಷ್ಣ ಅವರೆ ಸಂಗೀತ ಸಂಯೋಜಿಸಿರುವ ಈ ಚಿತ್ರಕ್ಕೆ ಶಂಕು ಛಾಯಾಗ್ರಹಣ, ಅಕ್ಷಯ್ ಪಿ ರಾವ್ ಸಂಕಲನ ಹಾಗೂ ನಂದು (ಕೆ.ಜಿ.ಎಫ್) ಅವರ ಶಬ್ದ ವಿನ್ಯಾಸವಿದೆ.ಕ್ರಿಯೇಟಿವ್ ಹೆಡ್ ಆಗಿ ಚರಣ್ ಸುವರ್ಣ ಕಾರ್ಯ ನಿರ್ವಹಿಸಿದ್ದಾರೆ.
ಪ್ರೇರಣಾ ಭಟ್, ಯುವಿನ್, ರಾಜವೀರ್ ಸಿಂಗ್, ಚೇತನ್ ಮಹೇಶ್, ಶಕ್ತಿಕುಮಾರ್, ಸುನೀಲ್ ಪುರಾಣಿಕ್, ಸ್ವಾತಿ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.
आगे की कहानी पढ़ने के लिए सब्सक्राइब करें
ಸಬ್ ಸ್ಕಿರಪ್ಶನ್ ಜೊತೆ ಪಡೆಯಿರಿ
700ಕ್ಕಿಂತಲೂ ಹೆಚ್ಚಿನ ಆಡಿಯೋ ಕಥೆಗಳು
6000ಕ್ಕೂ ಹೆಚ್ಚಿನ ಸ್ವಾರಸ್ಯಕರ ಕಥೆಗಳು
ಗೃಹಶೋಭಾ ಪತ್ರಿಕೆಯ ಎಲ್ಲಾ ಹೊಸ ಲೇಖನಗಳು
5000ಕ್ಕೂ ಹೆಚ್ಚಿನ ಲೈಫ್ ಸ್ಟೈಲ್ ಟಿಪ್ಸ್
2000ಕ್ಕೂ ಹೆಚ್ಚಿನ ಬ್ಯೂಟಿ ಟಿಪ್ಸ್
2000ಕ್ಕೂ ಹೆಚ್ಚಿನ ಟೇಸ್ಟಿ ಫುಡ್ ರೆಸಿಪೀಸ್
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ





