ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಹಾಗೂ ಟಾಲಿವುಡ್ ನಟ ವಿಜಯ್ ದೇವರಕೊಂಡ ಅವರು ಶೀಘ್ರದಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದು, ಇದೀಗ ತಾರಾ ಜೋಡಿಯ ಮದುವೆ ಆಮಂತ್ರಣ ಪತ್ರಿಕೆ ಸೋಶಿಯಲ್​ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಕಳೆದ ಕೆಲವು ತಿಂಗಳಿಂದ ರಶ್ಮಿಕಾ ಮಂದಣ್ಣ ಹಾಗೂ ವಿಜಯ್​ ದೇವರಕೊಂಡ ಮದುವೆಯಾಗುತ್ತಾರೆ ಎಂಬ ಸುದ್ದಿಗಳು ಹರಿದಾಡುತ್ತಿದ್ದವು. ಇತ್ತೀಚೆಗೆ, ಅವರಿಬ್ಬರು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿತ್ತು. ಇದೀಗ ಅತಿಥಿಗಳಿಗೆ ನೀಡಲಾದ ಅವರ ವಿವಾಹ ಆಮಂತ್ರ ಪತ್ರ ವೈರಲ್ ಆಗಿದ್ದು, ಎಲ್ಲವೂ ಅಧಿಕೃತವಾಗಿದೆ.ವೈರಲ್ ಆದ ಆಮಂತ್ರಣ ಪತ್ರದಲ್ಲಿ ಫೆಬ್ರವರಿ 26 ರಂದು ಉದಯಪುರದ ಪ್ಯಾಲೇಸ್ ನಲ್ಲಿ ತಾರಾ ಜೋಡಿಯ ವಿವಾಹ ಸಮಾರಂಭ ನಡೆಯಲಿದ್ದು, ಮಾರ್ಚ್ 4 ರಂದು ಹೈದರಾಬಾದ್‌ನಲ್ಲಿ ಆರತಕ್ಷತೆ ನಡೆಯಲಿದೆ ಎಂದು ಬರೆಯಲಾಗಿದೆ.

ವಿವಾಹದ ನಂತರ ಮಾರ್ಚ್ 4 ರಂದು ಹೈದರಾಬಾದ್‌ನ ಬಂಜಾರಾ ಹಿಲ್ಸ್‌ನಲ್ಲಿರುವ ತಾಜ್ ಕೃಷ್ಣಾದಲ್ಲಿ ಸಂಜೆ 7 ಗಂಟೆಗೆ ಆರತಕ್ಷತೆ ನಡೆಯಲಿದೆ. ಆಹ್ವಾನದ ಮೂಲಕ, ವಿಜಯ್ ಮತ್ತು ರಶ್ಮಿಕಾ ತಮ್ಮ ಸ್ನೇಹಿತರು, ಹಿತೈಷಿಗಳು ಹಾಗೂ ಪ್ರೀತಿಪಾತ್ರರಿಗೆ ಆರತಕ್ಷತೆಯಲ್ಲಿ ಭಾಗವಹಿಸಿ ತಮ್ಮನ್ನು ಆಶೀರ್ವದಿಸುವಂತೆ ಕೇಳಿಕೊಂಡಿದ್ದಾರೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ