- ರಾಘವೇಂದ್ರ ಅಡಿಗ ಎಚ್ಚೆನ್.
ಬಿಗ್ ಬಾಸ್ ಕನ್ನಡ ಸೀಸನ್ 12’ ರಿಯಾಲಿಟಿ ಶೋಗೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ನೋಟಿಸ್ ಜಾರಿ ಮಾಡಿದ ಬೆನ್ನಲ್ಲೇ ‘ಬಿಗ್ ಬಾಸ್ʼ’ ರಿಯಾಲಿಟಿ ಶೋ ನಡೆಯುತ್ತಿರುವ ಜಾಲಿವುಡ್ ಸ್ಟುಡಿಯೋಸ್ಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. ಅಲ್ಲದೇ ಬಿಗ್ ಬಾಸ್ ಶೋ ಸ್ಥಗಿತಗೊಳಿಸುವಂತೆಯೂ ಸೂಚನೆ ನೀಡಲಾಗಿದೆ ಎಂದು ವರದಿಯಾಗಿದೆ.
ತಹಶೀಲ್ದಾರ್ ತೇಜಸ್ವಿನಿ ಅವರು ರಿಯಾಲಿಟಿ ಶೋ ನಡೆಯುತ್ತಿರುವ ಬಿಡದಿ ಕೈಗಾರಿಕಾ ಪ್ರದೇಶದಲ್ಲಿರುವ ಜಾಲಿವುಡ್ ಎಂಟರ್‌ಟೈನ್‌ಮೆಂಟ್ ಪಾರ್ಕ್‌ಗೆ ಮಂಗಳವಾರ ಬೀಗ ಹಾಕಿದರು.
ಬಿಗ್ ಬಾಸ್ ಮನೆಯಲ್ಲಿ ಪ್ರತಿದಿನ ಸುಮಾರು 2.5 ಲಕ್ಷ ಲೀಟರ್ ನೀರು ಬಳಕೆ ಮಾಡುತ್ತಿದ್ದು, ಇದಕ್ಕೆ ತ್ಯಾಜ್ಯ ನೀರು ಸಂಸ್ಕಾರಣಾ ನಿರ್ಮಾಣ ಮಾಡದಕ್ಕೆ ನೋಟಿಸ್ ನೀಡಲಾಗಿತ್ತು.
ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಹೀಗಾಗಿ ಮಂಡಳಿ ಕ್ರಮ ಕೈಗೊಂಡಿದೆ ಎಂದು ಸಚಿವ ಈಶ್ವರ ಖಂಡ್ರೆ ಹೇಳಿದ್ದರು.
आगे की कहानी पढ़ने के लिए सब्सक्राइब करें
ಸಬ್ ಸ್ಕಿರಪ್ಶನ್ ಜೊತೆ ಪಡೆಯಿರಿ
700ಕ್ಕಿಂತಲೂ ಹೆಚ್ಚಿನ ಆಡಿಯೋ ಕಥೆಗಳು
6000ಕ್ಕೂ ಹೆಚ್ಚಿನ ಸ್ವಾರಸ್ಯಕರ ಕಥೆಗಳು
ಗೃಹಶೋಭಾ ಪತ್ರಿಕೆಯ ಎಲ್ಲಾ ಹೊಸ ಲೇಖನಗಳು
5000ಕ್ಕೂ ಹೆಚ್ಚಿನ ಲೈಫ್ ಸ್ಟೈಲ್ ಟಿಪ್ಸ್
2000ಕ್ಕೂ ಹೆಚ್ಚಿನ ಬ್ಯೂಟಿ ಟಿಪ್ಸ್
2000ಕ್ಕೂ ಹೆಚ್ಚಿನ ಟೇಸ್ಟಿ ಫುಡ್ ರೆಸಿಪೀಸ್
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ