- ರಾಘವೇಂದ್ರ ಅಡಿಗ ಎಚ್ಚೆನ್.
ಕಾಂತಾರ ಚಾಪ್ಟರ್ 1 ಸಕ್ಸಸ್ ಬೆನ್ನಲ್ಲೇ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರಿಂದು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ. ಈ ಕುರಿತು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡ ಡಿಕೆಶಿ

ಖ್ಯಾತ ನಟ ರಿಷಬ್ ಶೆಟ್ಟಿಯವರು ಇಂದು ನನ್ನ ಗೃಹಕಚೇರಿಯಲ್ಲಿ ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಈ ವೇಳೆ 'ಕಾಂತಾರ: ಒಂದು ದಂತಕಥೆ - ಅಧ್ಯಾಯ 1' ಚಿತ್ರ ಯಶಸ್ವಿಯಾಗಿರುವುದಕ್ಕೆ ಅಭಿನಂದನೆ ಸಲ್ಲಿಸಿದೆ. ನಮ್ಮ ನೆಲಮೂಲದ ಆಚಾರ-ವಿಚಾರ, ಸಂಪ್ರದಾಯ, ಸಂಸೃತಿಯನ್ನು ಇಡೀ ಪ್ರಪಂಚಕ್ಕೆ ಪರಿಚಯಿಸಿರುವ ರಿಷಬ್ ಶೆಟ್ಟಿ ಅವರ ಕಾರ್ಯವೈಖರಿ ಶ್ಲಾಘನೀಯ.

ಮುಂದಿನ ಅವರ ಚಿತ್ರರಂಗದ ಪಯಣಕ್ಕೆ ಒಳ್ಳೆಯದಾಗಲಿ, ಇನ್ನೂ ಎತ್ತರಕ್ಕೆ ಅವರು ಬೆಳೆಯಲಿ ಎಂದು ಶುಭಹಾರೈಸಿದೆ. ಎಂದು ಹೇಳಿದರು.
आगे की कहानी पढ़ने के लिए सब्सक्राइब करें
ಸಬ್ ಸ್ಕಿರಪ್ಶನ್ ಜೊತೆ ಪಡೆಯಿರಿ
700ಕ್ಕಿಂತಲೂ ಹೆಚ್ಚಿನ ಆಡಿಯೋ ಕಥೆಗಳು
6000ಕ್ಕೂ ಹೆಚ್ಚಿನ ಸ್ವಾರಸ್ಯಕರ ಕಥೆಗಳು
ಗೃಹಶೋಭಾ ಪತ್ರಿಕೆಯ ಎಲ್ಲಾ ಹೊಸ ಲೇಖನಗಳು
5000ಕ್ಕೂ ಹೆಚ್ಚಿನ ಲೈಫ್ ಸ್ಟೈಲ್ ಟಿಪ್ಸ್
2000ಕ್ಕೂ ಹೆಚ್ಚಿನ ಬ್ಯೂಟಿ ಟಿಪ್ಸ್
2000ಕ್ಕೂ ಹೆಚ್ಚಿನ ಟೇಸ್ಟಿ ಫುಡ್ ರೆಸಿಪೀಸ್
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ





