- ರಾಘವೇಂದ್ರ ಅಡಿಗ ಎಚ್ಚೆನ್

ವೈಟ್‌ಫೀಲ್ಡ್‌ನಲ್ಲಿ ನಡೆದ ಫೀನಿಕ್ಸ್ ಮಾಲ್ ಕಾರ್ಯಕ್ರಮದಲ್ಲಿ ‘ದಿ ಗುಲಿಸ್ತಾನ್ ಎಡಿಟ್ ಕಲೆಕ್ಷನ್’ ಅನಾವರಣ ಸಂದರ್ಭದಲ್ಲಿ ಕಾಂತಾರ ನಟಿ ರುಕ್ಮಿಣಿ ವಸಂತ್ ಅವರ ಡೀಪ್‌ಫೇಕ್ AI ಬಿಕಿನಿ ಫೋಟೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಭೀರ ಪ್ರತಿಕ್ರಿಯೆ ನೀಡಿದ್ದಾರೆ.  ಬೆಳಿಗ್ಗೆಯೇ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿರುವುದಾಗಿ ಅವರು ತಿಳಿಸಿದ್ದಾರೆ. “ಪೊಲೀಸರು ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳುತ್ತಾರೆ ಎಂಬ ವಿಶ್ವಾಸ ಇದೆ” ಎಂದು ನಟಿ ಹೇಳಿದ್ದಾರೆ.

AI ತಂತ್ರಜ್ಞಾನವನ್ನು ಸದುದ್ದೇಶಕ್ಕೆ ಮಾತ್ರ ಬಳಸಬೇಕು, ದುರುಪಯೋಗ ಮಾಡುವುದು ಸರಿಯಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂತಹ ಘಟನೆಗಳು ಕೇವಲ ನಟಿಯರಿಗೆ ಮಾತ್ರವಲ್ಲ, ಸಾಮಾನ್ಯ ಮಹಿಳೆಯರಿಗೂ ನಡೆಯುತ್ತಿರುವುದು ಆತಂಕಕಾರಿ ವಿಷಯ ಎಂದು ಅವರು ಹೇಳಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಚಿತ್ರರಂಗದ ಮಹಿಳಾ ಕಲಾವಿದರ ವಿರುದ್ಧ ಇಂತಹ ಡೀಪ್‌ಫೇಕ್ ಪ್ರಕರಣಗಳು ಹೆಚ್ಚುತ್ತಿರುವುದು ವಿಷಾದನೀಯ ಎಂದು ರುಕ್ಮಿಣಿ ವಸಂತ್ ಅಭಿಪ್ರಾಯಪಟ್ಟಿದ್ದಾರೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ